ಔಷಧ ನಿಯಂತ್ರಣ ಇಲಾಖೆಗೆ ಮುಖ್ಯಸ್ಥರ ನೇಮಕ
ಬೆಂಗಳೂರು : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರಕಾರ, ರಾಜ್ಯ ಔಷಧ ನಿಯಂತ್ರಣ ಇಲಾಖೆಗೆ ಆಡಳಿತಾತ್ಮಕ ಮುಖ್ಯಸ್ಥರನ್ನು ನೇಮಕ ಮಾಡಿದೆ. ಆಹಾರ ಇಲಾಖೆ ಆಯುಕ್ತ, ಶ್ರೀನಿವಾಸ ಕೆ. ಅವರನ್ನು ಔಷಧ ನಿಯಂತ್ರಣ ಇಲಾಖೆಗೆ ಆಡಳಿತಾತ್ಮಕ ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ
Next Story