ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಪ್ರಕರಣ: 14 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಚೈತ್ರಾ ಕುಂದಾಪುರ
ಬೆಂಗಳೂರು, ಸೆ. 13:ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಉದ್ಯಮಿ, ಬಿಜೆಪಿ ಮುಖಂಡರೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಆರೋಪದಡಿ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರಾ ಕುಂದಾಪುರ ಸೇರಿ 7 ಮಂದಿ ಆರೋಪಿಗಳಿಗೆ 14 ದಿಗಳ ಕಾಲ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಿಗೆ ಸಿಸಿಬಿ ಅಧಿಕಾರಿಗಳು ಮನವಿ ಮಾಡಿದ್ದರು.
Next Story