Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಜೆಟ್‌ 2024 | “ಬೆಂಗಳೂರಿನ...

ಬಜೆಟ್‌ 2024 | “ಬೆಂಗಳೂರಿನ ಆದಾಯವೆಷ್ಟು? ಕೊಟ್ಟ ಹಣವೆಷ್ಟು” ಎಂದು ಪ್ರಶ್ನಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್

“ಚುನಾವಣಾ ಬಾಂಡ್ ನಲ್ಲಿ ಬಂದ ಹಣದಲ್ಲಿ ಕಾರ್ಯಕರ್ತರಿಗೆಷ್ಟು? ದೊಡ್ಡ ಲೀಡರ್ ಗೆ ಎಷ್ಟು?” ಎಂದು ಪ್ರಶ್ನಿಸಿದ ಜನರು

ವಾರ್ತಾಭಾರತಿವಾರ್ತಾಭಾರತಿ16 Feb 2024 6:14 PM IST
share
ಬಜೆಟ್‌ 2024 | “ಬೆಂಗಳೂರಿನ ಆದಾಯವೆಷ್ಟು? ಕೊಟ್ಟ ಹಣವೆಷ್ಟು” ಎಂದು ಪ್ರಶ್ನಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2024-25 ಸಾಲಿನ ಆಯವ್ಯಯವನ್ನು ಟೀಕಿಸಿರುವ ಮಾಜಿ ಶಿಕ್ಷಣ ಸಚಿವ, ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು, "ಬೆಂಗಳೂರಿನಿಂದ ಸಂಗ್ರಹವಾಗಿರುವ ಆದಾಯವೆಷ್ಟು?. ಬಜೆಟ್‌ನಲ್ಲಿ ಬೆಂಗಳೂರಿಗೆ ಕೊಟ್ಟಿರುವ ಕುಡಿಕೆ ಹಣ ಎಷ್ಟು?" ಎಂದು ಪ್ರಶ್ನಿಸಿದ್ದಾರೆ.

ಈ ಮೇಲಿನಂತೆ ಫೇಸ್‌ಬುಕ್‌ ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು ‘ನಮ್ಮ ಹಣ, ನಮ್ಮ ಹಕ್ಕು’ ಎಂಬ ಹ್ಯಾಷ್‌ಟ್ಯಾಗ್‌ ಬಳಸಿದ್ದಾರೆ. ಇದರಿಂದ ಕೆರಳಿರುವ ಸಾಮಾಜಿಕ ಜಾಲತಾಣ ಬಳಕೆದಾರರು ಬಿಜೆಪಿಯ ಶಾಸಕರ ಪೋಸ್ಟ್‌ಗೆ ಕಮೆಂಟ್ ಹಾಕುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.

ಚಂದ್ರಶೇಖರ್‌ ವೆಂಕಟೆಗೌಡ ಎಂಬವರು, "ಇದೇ ಮಾತನ್ನು ಕರ್ನಾಟಕಕ್ಕೆ ಎಷ್ಟು ಕೊಟ್ಟಿದ್ದೀರಿ ಎಂದು ಮೋದಿಗೆ ಕೇಳಬಹುದು" ಎಂದು ಪ್ರಶ್ನಿಸಿದ್ದಾರೆ.

ಮಾಧವ ಲೋಹಿಯಾ ಎಂಬವರು "ದಯವಿಟ್ಟು ಸಾಧ್ಯವಾದ್ರೆ ಕರ್ನಾಟಕದ ಜಿಎಸ್ಟಿ ತೆರಿಗೆ ಬಗ್ಗೆ ದನಿ ಎತ್ತಿ, ಗುಜರಾತಿನ ಬಕೆಟ್ ಗಳಾಗಬೇಡಿ" ಎಂದು ಹೇಳಿದ್ದಾರೆ.

ಇಮಾಮ್‌ ಕೊಡೆಕರ್‌ ಎಂಬವರು, ಚುನಾವಣಾ ಬಾಂಡ್ ನಲ್ಲಿ ಬಂದ ಹಣ ಕಾರ್ಯಕರ್ತರಿಗೆಷ್ಟು? ದೊಡ್ಡ ಲೀಡರ್ ಗೆ ಎಷ್ಟು? ಎಂದು ಪ್ರಶ್ನಿಸಿದ್ದಾರೆ.

ಜ್ಞಾನ್ ಕಲ್ಲಹಳ್ಳಿ ಎಂಬವರು, "ಕರ್ನಾಟಕದಿಂದ ತೆರಿಗೆ ಹಣ ಎಷ್ಟು? ಕರ್ನಾಟಕಕ್ಕೆ ಕೇಂದ್ರ ಕೊಟ್ಟ ಕುಡಿಕೆ ಹಣ ಎಷ್ಟು ಅಂತಲೂ ಯೋಚಿಸಬೇಕು" ಎಂದು ತಿಳಿಸಿದ್ದಾರೆ.

ಪ್ರಭು ಹರಕಂಗಿ ಎಂಬವರು, "ಇಷ್ಟು ವಿದ್ಯಾವಂತರಾದ ನೀವೂ ಸಹ ಇಂತಹ ಸಿಲ್ಲಿ ಕಂಪ್ಯಾರಿಸನ್ ಮಾಡಿದ್ದು ನೋಡಿ ಬೇಜಾರಾಯ್ತು.. ಪ್ರತಾಪ್ ಸಿಂಹ ಮತ್ತು ನೀವು ಈ ವಿಷಯದಲ್ಲಿ ತಪ್ಪು ಮಾತಾಡಿದ್ದೀರಿ" ಎಂದು ಹೇಳಿದ್ದಾರೆ.

ಮಾರುತಿ ಸುರಕುಂಟೆ ಎಂಬವರು, " ಮೊದಲು ರಾಜ್ಯಕ್ಕೆ ಬರಬೇಕಿರುವ ಹಣವನ್ನು ಕೇಳಲು ನೀವು ಮತ್ತು ಬಿಜೆಪಿ ಕರ್ನಾಟಕದ ನಾಯಕರು ಬಾಯ್ಬಿಟ್ಟು ಮಾತಾಡಿ, ಬಳಿಕ ಎಲ್ಲದಕ್ಕೂ ಸಾಧ್ಯವಾದಷ್ಟು ಹಣ ವಿತರಿಸಬಹುದು" ಎಂದು ತಿಳಿಸಿದ್ದಾರೆ.

ತ್ಯಾಗರಾಜ್‌ ಮೂರ್ತಿ ಎಂಬವರು, ಪಿಎಂ ಕೇರ್ ನಲ್ಲಿ ಇರುವ ಹಣ ಎಷ್ಟು ಅದರಲ್ಲಿ ಎಷ್ಟು ಖರ್ಚಾಗಿದೆ ಎಂದು ಕೇಳಬಹುದು ಅಲ್ಲವೇ ಸರ್ ಎಂದು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X