Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಂವಿಧಾನ, ಶರಣ ಸಾಹಿತ್ಯದ ಆಶಯ ಒಂದೇ:...

ಸಂವಿಧಾನ, ಶರಣ ಸಾಹಿತ್ಯದ ಆಶಯ ಒಂದೇ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ16 Nov 2023 6:32 PM IST
share
ಸಂವಿಧಾನ, ಶರಣ ಸಾಹಿತ್ಯದ ಆಶಯ ಒಂದೇ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.16: ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ ಒಂದೇ ಆಗಿದೆ. ಜಾತಿ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಇವೆರಡರ ಗುರಿಯೂ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಗುರುವಾರ ನಗರದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 18ನೆ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಮಾಡಿ, ಎಸ್.ಷಡಕ್ಷರಿ ಅವರ ‘ಕ್ಷಣ ಹೊತ್ತು ಅಣಿಮುತ್ತು’ ಕೃತಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ಸಂವಿಧಾನ ವಿರೋಧಿಗಳು ಶರಣ ಸಾಹಿತ್ಯವನ್ನೂ ಒಪ್ಪುವುದಿಲ್ಲ. ಇಂತಹ ಸಂವಿಧಾನ ವಿರೋಧಿಗಳನ್ನು ನಾವು ದೂರ ಇಡಬೇಕು. ಸಮಾಜದ ಋಣ ನಮ್ಮ ಮೇಲಿದೆ. ಆ ಋಣವನ್ನು ತೀರಿಸುವ ಮೂಲಕ ಬಸವಾದಿ ಶರಣರ ಆಶಯದ ಸಮಾಜ ನಿರ್ಮಾಣ ಮಾಡಬೇಕಾಗಿದೆ. ಶರಣರು ನುಡಿದಂತೆ ನಡೆದವರು. ನಾವೂ ಆ ಮಾರ್ಗದಲ್ಲಿ ನಡೆಯಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿಗೆ ಅನುದಾನ ನೀಡುವ ಬೇಡಿಕೆ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ವಚನ ಸಂಸ್ಕøತಿ ಅಂದರೆ ಮಾನವೀಯ ಸಂಸ್ಕøತಿ. ಮಾನವೀಯ ಬದಲಾವಣೆಯನ್ನು ಸಮಾಜದಲ್ಲಿ ತರಲು ಬಸವಾದಿ ಶರಣರು ಹೋರಾಟ ಮಾಡಿದರು. ಶೂದ್ರ ಸಮುದಾಯ ಅಕ್ಷರ ಸಂಸ್ಕøತಿ ಯಿಂದ ವಂಚಿತರಾದ ಕಾರಣಕ್ಕೆ ಬಡತನ ಮತ್ತು ತಾರತಮ್ಯ ಹೆಚ್ಚಾಯಿತು ಎಂದು ಅವರು ಹೇಳಿದರು.

ಬಸವಾದಿ ಶರಣರು ಅನುಭವ ಮಂಟಪದ ಮೂಲಕ ಮೇಲು ಕೀಳು ಎಂಬ ಜಾತಿ ತಾರತಮ್ಯದ ವ್ಯವಸ್ಥೆಯನ್ನು ಅಳಿಸಿ ಮನುಷ್ಯರಾಗಿ ಬಾಳುವುದೇ ಅತ್ಯುನ್ನತ ಧರ್ಮ ಎಂದು ಸಾರಿದರು. ನಾವು ವಿಶ್ವ ಮಾನವರಾಗದಿದ್ದರೂ, ಅಲ್ಪ ಮಾನವರಾಗಬಾರದು. ದ್ವೇಷ, ವೈರತ್ವ, ಸೇಡು ಮನುಷ್ಯನ ಗುಣ ಅಲ್ಲ. ಪ್ರಾಣಿಗಳನ್ನು ಪ್ರೀತಿಸುವ ನಾವು ಮನುಷ್ಯರನ್ನು ಜಾತಿ-ಧರ್ಮದ ಕಾರಣಕ್ಕೆ ದ್ವೇಷಿಸುತ್ತೀವಿ. ಇದು ಅತ್ಯಂತ ಅನಾಗರಿಕ ಎಂದು ಅವರು ವಿವರಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ವಿ.ಸೋಮಣ್ಣ, ಸಾಹಿತಿ ಗೋ.ರು.ಚನ್ನಬಸಪ್ಪ, ರಮಣಶ್ರೀ ಪ್ರತಿμÁ್ಠನದ ಅಧ್ಯಕ್ಷ ಎಸ್.ಷಡಕ್ಷರಿ, ಪತ್ರಕರ್ತರಾದ ವಿಶ್ವೇಶ್ವರ್ ಭಟ್ ಮತ್ತು ರವಿಹೆಗಡೆ, ಲೇಖಕಿ ವೀಣಾ ಬನ್ನಂಜೆ, ಕಸಪಾ ಮಾಜಿ ಅಧ್ಯಕ್ಷ ಮನು ಬಳಿಗಾರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X