Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೈಸೂರು ದಸರಾ ವಸ್ತು ಪ್ರದರ್ಶನ...

ಮೈಸೂರು ದಸರಾ ವಸ್ತು ಪ್ರದರ್ಶನ ಮೈದಾನದಲ್ಲಿ ಶಾಶ್ವತ 'ಯೂನಿಟಿ ಮಾಲ್‌' ನಿರ್ಮಾಣ: ಸ್ಥಳ ಪರಿಶೀಲಿಸಿದ ಸಚಿವದ್ವಯರು

ʻರಾಜ್ಯದ ಎಲ್ಲಾ ಜಿಲ್ಲೆಗಳ ಉತ್ಪನ್ನಗಳ ಮಾರಾಟ, ಪ್ರದರ್ಶನʻ

ವಾರ್ತಾಭಾರತಿವಾರ್ತಾಭಾರತಿ7 Oct 2023 4:24 PM IST
share
ಮೈಸೂರು ದಸರಾ ವಸ್ತು ಪ್ರದರ್ಶನ ಮೈದಾನದಲ್ಲಿ ಶಾಶ್ವತ ಯೂನಿಟಿ ಮಾಲ್‌ ನಿರ್ಮಾಣ: ಸ್ಥಳ ಪರಿಶೀಲಿಸಿದ ಸಚಿವದ್ವಯರು

ಮೈಸೂರು,ಅ. 07: ರಾಜ್ಯದ ಎಲ್ಲಾ ಜಿಲ್ಲೆಯ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನಕ್ಕಾಗಿ ಶಾಶ್ವತ ‘ಯೂನಿಟಿ ಮಾಲ್‌’ ನಿರ್ಮಿಸುವ ಸಂಬಂಧ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವ್ಪ ಹಾಗೂ ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಶನಿವಾರ ದಸರಾ ವಸ್ತು ಪ್ರದರ್ಶನ ಮೈದಾನದ ಎಂ.ಜಿ.ರಸ್ತೆ ದ್ವಾರದ ಬಳಿ ಸ್ಥಳ ಪರಿಶೀಲಿಸಿದರು.

ಈ ವೇಳೆ ಯೂನಿಟಿ ಮಾಲ್ ನಿರ್ಮಿಸುವ ನೀಲಿನಕ್ಷೆಯನ್ನು ವೀಕ್ಷಿಸಿದ ಸಚಿವದ್ವಯರು, ದಸರಾ ವಸ್ತುಪ್ರದರ್ಶನ ಮೈದಾನದಲ್ಲಿ ಗುರುತಿಸಲಾಗಿರುವ ಸುಮಾರು 6.5 ಎಕರೆ ಜಾಗದಲ್ಲಿ ವ್ಯವಸ್ಥಿತವಾಗಿ ಕಟ್ಟಡ ನಿರ್ಮಿಸುವ ರೂಪುರೇಷೆಗಳನ್ನು ಕುರಿತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ರಾಜ್ಯದ ಉತ್ಪನ್ನಗಳಿಗೆ ಪ್ರಮುಖ ವಾಣಿಜ್ಯ ಕೇಂದ್ರವಾಗಿ ಕಾರ್ಯನಿರ್ವಹಿಸಲಿರುವ ಯೂನಿಟಿ ಮಾಲ್‌ ಅನ್ನು ಅಚ್ಚುಕಟ್ಟಾಗಿ ನಿರ್ಮಾಣ ಮಾಡಬೇಕು. ಇದು ಪಾರಂಪರಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸ್ಥಳವಾಗಲಿದೆ. ಒಂದು ಜಿಲ್ಲೆ ಒಂದು ಉತ್ಪನ್ನ ಹಾಗೂ ಕರಕುಶಲ ಮಾರಾಟಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಅಭಿವೃದ್ಧಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮೈಸೂರಿಗೆ ಆಗಮಿಸುವ ದೇಶ ಹಾಗೂ ವಿದೇಶಗಳ ಪ್ರವಾಸಿಗರನ್ನು ಯೂನಿಟಿ‌ ಮಾಲ್ ಆಕರ್ಷಿಸುವಂತಿರಬೇಕು. ಅತ್ಯುತ್ತಮವಾದ ಆಹಾರ ಮಾರಾಟ ಕೇಂದ್ರ, ಆಟದ ಸ್ಥಳಗಳು, ಮನರಂಜನಾ ಕೇಂದ್ರಗಳು, ಶಿಶುವಿಹಾರ ಒಳಗೊಂಡಿರಬೇಕು ಎಂದು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಸಿಇಒ ಸೇರಿದಂತೆ ಸಣ್ಣ ಕೈಗಾರಿಕೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X