Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. LIVE | ಗ್ಯಾರಂಟಿ ಯೋಜನೆಗಳು ಸಾಮಾಜಿಕ...

LIVE | ಗ್ಯಾರಂಟಿ ಯೋಜನೆಗಳು ಸಾಮಾಜಿಕ ಕಳಕಳಿಯಲ್ಲಿನ ಹೂಡಿಕೆಗಳು : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ7 March 2025 9:50 AM IST
share
LIVE | ಗ್ಯಾರಂಟಿ ಯೋಜನೆಗಳು ಸಾಮಾಜಿಕ ಕಳಕಳಿಯಲ್ಲಿನ ಹೂಡಿಕೆಗಳು : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದು, ಬೆಳಿಗ್ಗೆ 10.15ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆಯನ್ನು ಪ್ರಾರಂಭಿಸಲಿದ್ದಾರೆ. ಆ ಮೂಲಕ ತಮ್ಮದೇ ದಾಖಲೆಯನ್ನು ಮುರಿಯಲಿದ್ದಾರೆ.

ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕಾರ್ಯದರ್ಶಿ ಪಿ.ಸಿ. ಜಾಫರ್ ಬಜೆಟ್ ಪ್ರತಿ ಇರುವ ಸೂಟ್ ಕೇಸ್ ಅನ್ನು ಸಿಎಂ ಗೆ ಹಸ್ತಾಂತರಿಸಿದರು. ಈ ವೇಳೆ ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ .ಕೆ‌. ಅತೀಕ್ , ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಉಪಸ್ಥಿತರಿದ್ದರು.

ಕಳೆದ ಬಾರಿ ಸಿಎಂ 3.71 ಲಕ್ಷ ರೂ. ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದರು. ಈ ಬಾರಿ ಬಜೆಟ್‌ ಗಾತ್ರ 4 ಲಕ್ಷ ಕೋಟಿ ರೂ. ಗೆ ಏರಿಕೆಯಾಗಲಿದೆ ಎನ್ನಲಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್‌ ಮಾಡಿರುವ ಅವರು, ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ.

ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ‌ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎದು ಹೇಳಿದ್ದಾರೆ.

Live Updates

7 March 2025 IST
  • 7 March 2025 1:43 PM IST

    3 ಗಂಟೆ 25 ನಿಮಿಷಗಳ ಸುದೀರ್ಘ ಅವಧಿಯ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ

    • FB Share
    • Twitter Share
    • Whatsapp Share
  • 7 March 2025 1:32 PM IST

    ವೃತ್ತಿ ತೆರಿಗೆ ಪಾವತಿಯಲ್ಲಿ 100. ರೂ ಹೆಚ್ಚಳ. 200 ರಿಂದ 300 ರೂ.ಗೆ ಏರಿಕೆ

    • FB Share
    • Twitter Share
    • Whatsapp Share
  • 7 March 2025 12:56 PM IST

    ಮೈಸೂರಿನ ರಂಗಾಯಣ ಚಟುವಟಿಕೆಗೆ 2 ಕೋಟಿ ರೂ. ಅನುದಾನ

    • FB Share
    • Twitter Share
    • Whatsapp Share
  • 7 March 2025 12:44 PM IST

    ನೂತನ ಮರಳುಗಾರಿಕಾ ನೀತಿ ಪ್ರಾರಂಭ

    • FB Share
    • Twitter Share
    • Whatsapp Share
  • 7 March 2025 12:28 PM IST

    ಮಂಗಳೂರಿನಲ್ಲಿ ಅಂತರಾಷ್ಟ್ರೀಯ ವಾಟರ್‌ ಮೆಟ್ರೋ ಪ್ರಾರಂಭಕ್ಕೆ ಯೋಜನೆ 

    • FB Share
    • Twitter Share
    • Whatsapp Share
  • 7 March 2025 12:25 PM IST

    ಬಜೆಟ್ ಮಂಡನೆ ಸಂದರ್ಭದಲ್ಲಿ ವಿಧಾನಸಭೆ ವೀಕ್ಷಕರ ಗ್ಯಾಲರಿಯಲ್ಲಿ ಒಳಮೀಸಲಾತಿಗಾಗಿ ಇಬ್ಬರು ವೀಕ್ಷಕರು ಘೋಷಣೆ ಕೂಗಿದ ಪ್ರಸಂಗ ನಡೆಯಿತು. ಕೂಡಲೇ ವಿಧಾನಸಭೆ ಮಾರ್ಷಲ್ ಗಳು ಅವರನ್ನು ವಶಕ್ಕೆ ಪಡೆದುಕೊಂಡರು.

    • FB Share
    • Twitter Share
    • Whatsapp Share
  • 7 March 2025 12:22 PM IST

    ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚನೆ

    • FB Share
    • Twitter Share
    • Whatsapp Share
  • 7 March 2025 12:21 PM IST

    ಗೃಹ ಲಕ್ಷ್ಮೀ ಯಜಮಾನಿಯರನ್ನು ಸ್ವಸಹಾಯ ಗುಂಪುಗಳ ಸದಸ್ಯರುಗಳನ್ನಾಗಿಸಿ ರಾಜ್ಯ ಮಟ್ಟದ ಅಕ್ಕ ಕೋ ಆಪರೇಟಿವ್ ಸೊಸೈಟಿ ವ್ಯಾಪ್ತಿಗೆ ತರಲಾಗುವುದು

    • FB Share
    • Twitter Share
    • Whatsapp Share
  • 7 March 2025 12:21 PM IST

    IAS IPS KAS ಪರೀಕ್ಷೆ ಗಳಿಗೆ ವಸತಿ ಸಹಿತ ತರಬೇತಿ ಗೆ ಬೆಂಗಳೂರು ನಗರದಲ್ಲಿ ಸುಸಜ್ಜಿತ ವಸತಿ ವ್ಯವಸ್ಥೆ

    • FB Share
    • Twitter Share
    • Whatsapp Share
  • 7 March 2025 12:20 PM IST

    ನನ್ನ ವೃತ್ತಿ ನನ್ನ ಆಯ್ಕೆ ಸರ್ಕಾರಿ ಶಾಲಾ ಕಾಲೇಜುಗಳಲ್ಲಿನ 2.30 ಲಕ್ಷ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ 

    • FB Share
    • Twitter Share
    • Whatsapp Share
>Load More
share
ವಾರ್ತಾಭಾರತಿ
ವಾರ್ತಾಭಾರತಿ
Next Story
X