ಮತ ಎಣಿಕೆ ನಡೆಯುತ್ತಿರುವ ರಾಮನಗರ ಜಿಲ್ಲೆಯ ಸರಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರವೇಶ ದ್ವಾರದಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.