Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬರಪರಿಹಾರ; ನಾಳೆ ಅಮಿತ್‌ ಶಾ ಅಧ್ಯಕ್ಷತೆಯ...

ಬರಪರಿಹಾರ; ನಾಳೆ ಅಮಿತ್‌ ಶಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ22 Dec 2023 3:43 PM IST
share
ಬರಪರಿಹಾರ; ನಾಳೆ ಅಮಿತ್‌ ಶಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿ ಕುರಿತು ವಿವರಿಸಲಾಗಿದ್ದು, ಡಿ. 23 ರಂದು ಅಮಿತ್‌ ಶಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಪರಿಹಾರ ಬಿಡುಗಡೆ ಕುರಿತು ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼಬರಪರಿಹಾರ ಸೇರಿದಂತೆ ರಾಜ್ಯದ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅವುಗಳನ್ನು ಕೇಂದ್ರ ಸರ್ಕಾರ ಈಡೇರಿಸುವ ಭರವಸೆ ಇದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಾಭಾವ ವ್ಯಕ್ತಪಡಿಸಿದರು.

ನವದೆಹಲಿಯಲ್ಲಿ ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಮನವಿಗೆ ಸಕಾರಾತ್ಮಕ ಸ್ಪಂದನೆ ದೊರಕಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರಾಗಿದ್ದು, ಅವರು ಬರಪರಿಸ್ಥಿತಿಯ ಬಗ್ಗೆ ನಾಳೆ 23 ರಂದು ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಪ್ರಧಾನ ಮಂತ್ರಿಯವರನ್ನು ಭೇಟಿಯಾದ ಸಂದರ್ಭದಲ್ಲಿ ಬರ ಪರಿಸ್ಥಿತಿಯ ಜೊತೆಗೆ ಮಹಾದಾಯಿ , ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆಗಳ ಬಗ್ಗೆ, ಹಾಗೂ ನರೇಗಾ ಯೋಜನೆಯಡಿ ಮಾನವ ದಿನಗಳನ್ನು 150 ದಿನಗಳಿಗೆ ವಿಸ್ತರಿಸುವ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲು ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಧಾನಿ ಮೋದಿಯವರು ಕರ್ನಾಟಕ ಬರ ಪರಿಸ್ಥಿತಿ ಹಾಗೂ ಮೇಲಿನ ಬೇಡಿಕೆಗಳ ಬಗ್ಗೆ ಸಮಾಧಾನಚಿತ್ತರಾಗಿ ಆಲಿಸಿ, ಸಂಬಂಧಪಟ್ಟ ಸಚಿವರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದರು.

ಕೋವಿಡ್ 19: ಜನರು ಆತಂಕ ಪಡಬೇಕಾಗಿಲ್ಲ

ಮೈಸೂರಿನಲ್ಲಿ 6 ಜನರಿಗೆ ಕೋವಿಡ್ ತಗುಲಿದ್ದು, ಅವರಿಗೆ ಇತರೆ ಕಾಯಿಲೆಯಿಂದ ಬಳಲುತ್ತಿದ್ದಾರೆ. ಭವಿಷ್ಯದಲ್ಲಿ ಪ್ರವಾಸಿ ತಾಣಗಳನ್ನು ಬಂದ್ ಮಾಡುವ ಸಾಧ್ಯತೆ ಇದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಈಗ ಸಧ್ಯದ ಪರಿಸ್ಥಿತಿಯಲ್ಲಿ ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X