ಉಳ್ಳಾಲ: ಅಲ್ ಹಿದಾಯ ಜುಮಾ ಮಸೀದಿ ಹಿದಾಯತ್ ನಗರದಲ್ಲಿ ಸಂಭ್ರಮದ ಈದ್ ಫಿತ್ರ್ ಆಚರಿಸಲಾಯಿತು. ಮಸೀದಿ ಖತೀಬ್ ಅಬ್ದುಲ್ ಅಝೀಝ್ ಸಅದಿ ಅಲ್ ಅಫ್ಳಲಿ ಈದ್ ನಮಾಝ್ ಗೆ ನೇತೃತ್ವ ವಹಿಸಿದ್ದರು