ಕೆ-ಸೆಟ್ಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಸಾಂದರ್ಭಿಕ ಚಿತ್ರ
ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ(ಕೆ-ಸೆಟ್) ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.2ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
ಶುಲ್ಕ ಪಾವತಿಗೆ ಸೆ.3 ಕೊನೆಯ ದಿನ. ಈಗಾಗಲೇ ಎರಡು ಬಾರಿ ದಿನಾಂಕ ವಿಸ್ತರಿಸಿದ್ದು ಮತ್ತೊಮ್ಮೆ ವಿಸ್ತರಣೆ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ.
Next Story