Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜೈನ ಮುನಿಗಳ ರಕ್ಷಣೆಗೆ ಗೃಹ ಸಚಿವ ಡಾ....

ಜೈನ ಮುನಿಗಳ ರಕ್ಷಣೆಗೆ ಗೃಹ ಸಚಿವ ಡಾ. ಜಿ.‌ ಪರಮೇಶ್ವರ್ ಭರವಸೆ: ಆಮರಣಾಂತ ಉಪವಾಸ ಕೈಬಿಟ್ಟ ಗುಣಧರ ನಂದಿ ಮಹಾರಾಜ

ವಾರ್ತಾಭಾರತಿವಾರ್ತಾಭಾರತಿ10 July 2023 2:53 PM IST
share
ಜೈನ ಮುನಿಗಳ ರಕ್ಷಣೆಗೆ ಗೃಹ ಸಚಿವ ಡಾ. ಜಿ.‌ ಪರಮೇಶ್ವರ್ ಭರವಸೆ: ಆಮರಣಾಂತ ಉಪವಾಸ ಕೈಬಿಟ್ಟ ಗುಣಧರ ನಂದಿ ಮಹಾರಾಜ

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕಾಮಕುಮಾರ‌ ಮುನಿ ಹತ್ಯೆ ಖಂಡಿಸಿ ಹಾಗೂ ಜೈನ ಮುನಿಗಳಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಆಮರಣಾಂತ ಉಪವಾಸ ಮುಂದುವರಿಸುವ ಎಚ್ಚರಿಕೆ ನೀಡಿದ್ದ ಇಲ್ಲಿನ ವರೂರು ನವಗ್ರಹ ತೀರ್ಥ ಕ್ಷೇತ್ರದ 108 ಆಚಾರ್ಯ ಗುಣಧರ ನಂದಿ ಮಹಾರಾಜರು, ಗೃಹ ಸಚಿವ ಡಾ. ಜಿ.‌ ಪರಮೇಶ್ವರ್ ಅವರ ಭರವಸೆ ಮೇರೆಗೆ ಉಪವಾಸ ನಿರ್ಧಾರ ಕೈ ಬಿಟ್ಟಿದ್ದಾರೆ.

ವರೂರು ತೀರ್ಥಕ್ಷೇತ್ರದಲ್ಲಿ ಸೋಮವಾರ ಗೃಹ ಸಚಿವ ಜಿ. ಪರಮೇಶ್ವರ ಅವರ ಜೊತೆ ಚರ್ಚಿಸಿ, ನಂತರ ಮಾಧ್ಯಮದ ಎದುರು ತಮ್ಮ ನಿರ್ಧಾರ ಪ್ರಕಟಿಸಿದರು.

ನಂದಿ ಮಹಾರಾಜರು ಕೈಗೊಂಡಿರುವ ಅಮರಣ ಉಪವಾಸ ನಿರಶನ ಸ್ಥಳಕ್ಕೆ ಭೇಟಿ ನಿಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಜೈನ ಸಮುದಾಯದ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಅಭಯ ನೀಡಿದರು.

ಈಗಾಗಲೇ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡು ತಪ್ಪಿತಸ್ಥರನ್ನು ಪತ್ತೆ ಮಾಡಿ ಕಾನೂನು ಕ್ರಮಗಳಿಗೆ ಒಳಪಡಿಸಲಾಗಿದೆ.ರಾಜ್ಯ ಸರ್ಕಾರವು ಇತರೆ ಎಲ್ಲಾ ಧರ್ಮಗಳ ಆಚರಣೆ ಹಾಗೂ ಧರ್ಮಗುರುಗಳಿಗೆ ರಕ್ಷಣೆ ನೀಡಿದಂತೆ, ಜೈನ ಮುನಿಗಳ ಹಾಗೂ ಜೈನ ಬಸದಿಗಳ ರಕ್ಷಣೆಗೆ ಕಂಕಣಬದ್ದವಾಗಿದೆ ಎಂದು ಭರವೆ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X