Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೀನುಗಾರ ಸಮಯದಾಯದ ಸಮಸ್ಯೆಗಳ ಪರಿಹಾರಕ್ಕೆ...

ಮೀನುಗಾರ ಸಮಯದಾಯದ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ದ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ21 Nov 2023 3:47 PM IST
share
ಮೀನುಗಾರ ಸಮಯದಾಯದ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ದ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ನ 20: ಮೀನುಗಾರ ಸಮಯದಾಯದ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.

ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರರಿಗೆ ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಗಳನ್ನು ವಿತರಿಸಿದ ಬಳಿಕ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೀನುಗಾರಿಕೆ ವಿಶ್ವ ವಿದ್ಯಾಲಯ ಮಾಡುವ ಬಗ್ಗೆ ಮುಂದಿನ ವರ್ಷ ವಿಚಾರ ಮಾಡಲಾಗುವುದು. ಮೀನು ನಮ್ಮ ಆಹಾರ ಸಂಸ್ಕೃತಿಯ ಪ್ರಮುಖ ಭಾಗ. ಅತ್ಯಂತ ಆರೋಗ್ಯಕಾರಿ ಆಹಾರ. ಮೀನಿನ‌ ಸಂತತಿ ಮತ್ತು ಪ್ರಮಾಣವನ್ನು ಹೆಚ್ಚಿಸಲು ನಮ್ಮ ಸರ್ಕಾರ ಎಲ್ಲಾ ಅಗತ್ಯ ನೆರವನ್ನೂ ನೀಡುತ್ತದೆ ಎಂದು ಭರವಸೆ ನೀಡಿದರು.

ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗಿನಿಂದಲೂ ಅಧಿವೇಶನದಲ್ಲಿ ಹೋರಾಟ ನಡೆಸಿದ್ದೆ. ಆದರೂ ಹಿಂದಿನ ಸರ್ಕಾರ ಮತ್ತು ಸರ್ಕಾರದಲ್ಲಿದ್ದ ಸಚಿವರು ಪರಿಹಾರ ಒದಗಿಸಲೇ ಇಲ್ಲ. ರಿಯಾಯಿತಿ ಡೀಸೆಲ್ ಕೊಡುವಂತೆ ನಾವು ಅಧಿವೇಶನದಲ್ಲಿ ಹೋರಾಟ ಮಾಡಿದರೂ ಸರ್ಕಾರ ಕೊಡಲಿಲ್ಲ. ಹೀಗಾಗಿ ನಾವು ಅಧಿಕಾರಕ್ಕೆ ಬಂದ ಬಳಿಕ ಬೇಡಿಕೆ ಈಡೇರಿಸಿದ್ದೇವೆ. ಮೀನುಗಾರ ಸಮುದಾಯದ ಮಹಿಳೆಯರಿಗೆ ನೀಡಲಾಗುತ್ತಿದ್ದ 50 ಸಾವಿರ ರೂಪಾಯಿ ಸಹಾಯ ಧನವನ್ನು 3 ಲಕ್ಷಕ್ಕೆ ಏರಿಸಿದ್ದು ನಮ್ಮ ಸರ್ಕಾರ. ಮುಂದಿನ ವರ್ಷದಿಂದ ಮೀನುಗಾರ ಸಮುದಾಯಕ್ಕೆ ಮನೆ ಕಟ್ಟಿಸಿಕೊಡುವ ಕೆಲಸ ಆರಂಭವಾಗುತ್ತದೆ ಎಂದು ವಿವರಿಸಿದರು.

1977 ರಲ್ಲಿ ದೆಹಲಿಯಲ್ಲಿ ಹತ್ತಾರು ದೇಶಗಳ ಮೀನುಗಾರ ಸಮುದಾಯದ ಪ್ರತಿನಿಧಿಗಳ ಮೊದಲ ಸಭೆ ನಡೆಯಿತು. ಅಲ್ಲಿಂದ ಪ್ರತಿವರ್ಷ ವಿಶ್ವ ಮೀನುಗಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.

ಮೀನುಗಾರ ಸಮುದಾಯದ ಜತೆ ನೇರ ಸಂಪರ್ಕದಲ್ಲಿದ್ದು ಅವರ ಸಮಸ್ಯೆಗಳನ್ನು ಆಲಿಸಿ ಎಲ್ಲಾ ಸಮಸ್ಯೆಗಳಿಗೂ ಕಾಲಮಿತಿಯಲ್ಲಿ ಪರಿಹಾರ ಒದಗಿಸಲು ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

ಮೀನುಗಾರಿಕೆ ಮತ್ತು ಬಂದರು ಸಚಿವರಾದ ಮಂಕಾಳ ಎಸ್ ವೈದ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರ ಮೀನುಗಾರ ಸಮುದಾಯಕ್ಕೆ ಮತ್ತು ಸಮುದಾಯದ ಮಕ್ಕಳಿಗೆ ನೀಡಿರುವ ಸರ್ಕಾರದ ಸವಲತ್ತುಗಳನ್ನು ವಿವರವಾಗಿ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಮಂಕಾಳ ಎಸ್ ವೈದ್ಯ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಸಲ್ಮಾ ಫಾಹಿಮ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X