Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ...

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ಶುಭಕೋರಿದ ಎಚ್‌ಡಿಕೆ, ಬೊಮ್ಮಾಯಿ, ನಳಿನ್ ಕುಮಾರ್ ಕಟೀಲ್

ವಾರ್ತಾಭಾರತಿವಾರ್ತಾಭಾರತಿ10 Nov 2023 8:48 PM IST
share
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ಶುಭಕೋರಿದ ಎಚ್‌ಡಿಕೆ, ಬೊಮ್ಮಾಯಿ, ನಳಿನ್ ಕುಮಾರ್ ಕಟೀಲ್

ಬೆಂಗಳೂರು, ನ. 10: ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಪುತ್ರ, ಹಾಲಿ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ ಹೊರಡಿಸಿದ್ದು, ಈ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಎಚ್.ಡಿ ಕುಮಾಸ್ವಾಮಿ ಹಲವರು ವಿಜಯೇಂದ್ರ ಅವರಿಗೆ ಶುಭಕೋರಿದ್ದಾರೆ.

‘ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಯುವ ನಾಯಕ ಬಿ.ವೈ.ವಿಜಯೇಂದ್ರ ರವರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ಅಧ್ಯಕ್ಷ ಅವಧಿಯಲ್ಲಿ ಪಕ್ಷವು ಮತ್ತಷ್ಟು ಸಂಘಟನಾತ್ಮಕವಾಗಿ ಬಲಗೊಂಡು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ಆಶಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭಕೋರಿದ್ದಾರೆ.

....................

‘ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಬಿ.ವೈ.ವಿಜಯೇಂದ್ರ ಅವರಿಗೆ ಅಭಿನಂದನೆಗಳು. ಪಕ್ಷವನ್ನು ವಿಜಯದ ಹಾದಿಯಲ್ಲಿ ನಡೆಸುವಲ್ಲಿ ಯಶಸ್ಸು ನಿಮ್ಮದಾಗಲಿ’

-ಬಿ.ಎಲ್.ಸಂತೋಷ್ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ

.....................

‘ಕರ್ನಾಟಕ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ.ವಿಜಯೇಂದ್ರರಿಗೆ ಹೃತ್ಪೂರ್ವಕ ಅಭಿನಂದನೆಗಳು. ಯುವನಾಯಕರಾಗಿ ಸಂಘಟನೆಯಲ್ಲಿ ಈಗಾಗಲೇ ಕ್ರಿಯಾಶೀಲರಾಗಿರುವ ಅವರಿಗೆ ಕಿರಿಯ ವಯಸ್ಸಿನಲ್ಲಿಯೇ ಬಹುದೊಡ್ಡ ಜವಾಬ್ದಾರಿ ಅರಸಿ ಬಂದಿದೆ. ತಮಗೆ ವಹಿಸಿರುವ ಈ ಗುರುತರ ಹೊಣೆಯನ್ನು ಅವರು ಸಮರ್ಥವಾಗಿ ನಿಭಾಯಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ವಿಜಯೇಂದ್ರ ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ’

-ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ

-----------------------------------------------

‘ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ.ವಿಜಯೇಂದ್ರ ಅವರಿಗೆ ಅಭಿನಂದನೆಗಳು. ನಿಮ್ಮ ನೇತೃತ್ವದಲ್ಲಿ ಪಕ್ಷವನ್ನು ಬಲಿಷ್ಠಗೊಳಿಸಿ, ಕಾರ್ಯಕರ್ತರಲ್ಲಿ ನವಚೈತನ್ಯ ಮೂಡಿಸಿ, ರಾಜ್ಯದ ಜನರಿಗೆ ಬೆಳಕಿನ ಕಿರಣಗಳಾಗಿ ಹೊರಹುಮ್ಮಲಿ ಎಂದು ಹಾರೈಸುತ್ತೇನೆ’

-ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕ

................

ಬಿಎಸ್ಸೈ ದಾರಿಯಲ್ಲಿ ನಡೆಯುತ್ತಾರೆ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಬಿ.ವೈ.ವಿಜಯೇಂದ್ರ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಅನಂತಕುಮಾರ್ ಮುಂತಾದ ನಾಯಕರುಗಳ ದಾರಿಯಲ್ಲಿ ನಡೆಯುತ್ತಾರೆನ್ನುವ ಭರವಸೆ ನನಗಿದೆ. ಅವರ ನಾಯಕತ್ವದಲ್ಲಿ ಪಕ್ಷ ಹೊಸ ಚೈತನ್ಯದೊಂದಿಗೆ ಬೆಳೆಯಲಿ, ರಾಜ್ಯವನ್ನು ಆವರಿಸಿಕೊಂಡಿರುವ ಕಾಂಗ್ರೆಸ್ ದುರಾಡಳಿತದ ಕಾರ್ಮೋಡದ ನಡುವೆ ಭರವಸೆಯ ಒಂದು ಹೊಸ ಕಿರಣವಾಗಿ ಹೊರಹೊಮ್ಮಲಿ’

-ಬಿ.ವೈ.ರಾಘವೇಂದ್ರ, ಸಂಸದ

.......................................

‘ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ.ವಿಜಯೇಂದ್ರ ಅವರಿಗೆ ನನ್ನ ಹೃತ್ಫೂರ್ವಕ ಅಭಿನಂದನೆಗಳು. ಪಕ್ಷವು ತಮ್ಮ ಅವಧಿಯಲ್ಲಿ ಸಂಘಟನಾತ್ಮಕ ಬಲಗೊಂಡು ಮುಂಬರುವ ಎಲ್ಲ ಚುನಾವಣೆಗಳಲ್ಲಿ ಅತ್ಯಂತ ಯಶಸ್ಸನ್ನು ಗಳಿಸಲೆಂದು ಶುಭಹಾರೈಸುತ್ತೇನೆ. ಪಕ್ಷದ ಬಲವರ್ಧನೆಗೆ ಬಿ.ವೈ.ವಿಜಯೇಂದ್ರ ಅವರೊಂದಿಗೆ ನಾವೆಲ್ಲರೂ ಜೊತೆಯಲ್ಲಿದ್ದು, ಪಕ್ಷ ಸಂಘಟನೆಗೆ ನನ್ನ ಸಂಪೂರ್ಣವಿದೆ ಎಂದು ತಿಳಿಸುತ್ತೇನೆ’

ಡಿ.ವಿ. ಸದಾನಂದಗೌಡ, ಕೇಂದ್ರದ ಮಾಜಿ ಸಚಿವ

--------------------------

''ಬಿಜೆಪಿ ಕರ್ನಾಟಕದ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರದ ಶಾಸಕರಾದ ಬಿ.ವೈ ವಿಜಯೇಂದ್ರ ಅವರನ್ನು ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರು ನಿಯುಕ್ತಿಗೊಳಿಸಿದ್ದಾರೆ. ನಿಮ್ಮ ನೇತೃತ್ವದಲ್ಲಿ ಪಕ್ಷ ಸಂಘಟನೆಯು ಮತ್ತಷ್ಟು ಬಲಗೊಂಡು ಉನ್ನತಿಯನ್ನು ಸಾಧಿಸಲಿ ಎಂದು ಶುಭ ಹಾರೈಸುತ್ತೇನೆ'' ಎಂದು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X