Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 30 ಐಪಿಎಸ್‌ಯೇತರ ಅಧಿಕಾರಿಗಳ ಬಡ್ತಿ...

30 ಐಪಿಎಸ್‌ಯೇತರ ಅಧಿಕಾರಿಗಳ ಬಡ್ತಿ ಕುರಿತು ಮರುಪರಿಶೀಲಿಸಿ, ಕ್ರಮ ಕೈಗೊಳ್ಳಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ2 May 2026 9:34 PM IST
share
30 ಐಪಿಎಸ್‌ಯೇತರ ಅಧಿಕಾರಿಗಳ ಬಡ್ತಿ ಕುರಿತು ಮರುಪರಿಶೀಲಿಸಿ, ಕ್ರಮ ಕೈಗೊಳ್ಳಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ರಾಜ್ಯ ಪೊಲೀಸ್‌ ಸೇವೆಯಲ್ಲಿದ್ದ 30 ಐಪಿಎಸ್‌-ಯೇತರ (ನಾನ್ ಐಪಿಎಸ್) ಅಧಿಕಾರಿಗಳಿಗೆ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಪಿ) ವೃಂದಕ್ಕೆ ಬಡ್ತಿ ನೀಡುವ ಕುರಿತು ಎರಡು ತಿಂಗಳೊಳಗೆ ಮರುಪರಿಶೀಲಿಸಿ, ಇಲಾಖಾ ಬಡ್ತಿ ಸಮಿತಿಯ (ಡಿಪಿಸಿ) ಶಿಫಾರಸು ಹಾಗೂ ಹುದ್ದೆಗಳ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ಎಸ್‌ಪಿ ಹುದ್ದೆಗೆ ಬಡ್ತಿ ನೀಡುವ ಸಂಬಂಧ 2025ರ ಆಗಸ್ಟ್ 20ರಂದು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್‌ಎಟಿ) ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿದ್ದ ರಿಟ್ ಅರ್ಜಿಯನ್ಮು ಭಾಗಶಃ ಪುರಸ್ಕರಿಸಿರುವ ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.

ಕೆಎಸ್‌ಎಟಿ ಆದೇಶ ಮಾರ್ಪಾಟು ಮಾಡಿರುವ ಹೈಕೋರ್ಟ್, 2023ರ ನವೆಂಬರ್ 15ರ ಡಿಪಿಸಿ ಶಿಫಾರಸು, ಎಸ್‌ಪಿ ಹುದ್ದೆಗಳ ಲಭ್ಯತೆ ಆಧರಿಸಿ ಗೃಹ ಸಚಿವರ ಅನುಮೋದನೆ ಪಡೆದು 2 ತಿಂಗಳಲ್ಲಿ ಪ್ರತಿವಾದಿ ಅಧಿಕಾರಿಗಳಿಗೆ ಎಸ್‌ಪಿ ಹುದ್ದೆಗೆ ಬಡ್ತಿ ನೀಡುವ ಕುರಿತು ತೀರ್ಮಾನಿಸಬೇಕು ಎಂದು ಆದೇಶಿಸಿದೆ.

ಈ ಪ್ರಕರಣದಲ್ಲಿ ಉನ್ನತೀಕರಿಸಲಾದ ಹುದ್ದೆಗಳು ಕೇವಲ 2 ವರ್ಷಕ್ಕೆ ಲಭ್ಯವಿವೆ. ಆದರೆ, ಬಡ್ತಿ ಆದೇಶ ಹೊರಡಿಸುವ ದಿನಾಂಕ 2023 ಪರಿಗಣಿಸಿದರೆ ಆ 30 ಹುದ್ದೆಗಳ ಉನ್ನತೀಕರಿಸಿದ ಅವಧಿ ಮುಕ್ತಾಯವಾಗಲಿದೆ. ಆದ್ದರಿಂದ, ಹುದ್ದೆಗಳು ಖಾಲಿ ಇರುವ ಅಂಶವನ್ನು ನ್ಯಾಯಮಂಡಳಿ ಪರಿಗಣಿಸಬೇಕಿತ್ತು. ಆದ್ದರಿಂದ, ನ್ಯಾಯಮಂಡಳಿ ಆದೇಶವನ್ನು ಕೊಂಚ ಮಾರ್ಪಾಡು ಮಾಡಬೇಕಾಗಿದೆ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ (ಎಎಜಿ) ಕೋರಿರುವುದು ಸಮಂಜಸವಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಪ್ರಕರಣದ ಹಿನ್ನೆಲೆ:

2023ರ ನವೆಂಬರ್ 15ರಂದು ನಡೆದ ಇಲಾಖಾ ಬಡ್ತಿ ಸಮಿತಿ ಸಭೆಯು ಡಿಎಸ್‌ಪಿಗಳಾಗಿದ್ದ 30 ಮಂದಿ ಪ್ರತಿವಾದಿ ಅಧಿಕಾರಿಗಳಿಗೆ ನಾನ್‌ ಐಪಿಎಸ್‌ ಎಸ್‌ಪಿ ವೃಂದಕ್ಕೆ (ಸಿವಿಲ್‌) ನೇರವಾಗಿ ಬಡ್ತಿ ನೀಡಲು ತೀರ್ಮಾನಿಸಿತ್ತು. ಆದರೆ, ಸರ್ಕಾರ ಅವರಿಗೆ ಬಡ್ತಿ ನೀಡುವ ಬದಲು ಕೆಸಿಎಸ್‌ಆರ್‌ ನಿಯಮ 32ರಂತೆ ಪ್ರತಿವಾದಿಗಳಿಗೆ ಎಸ್‌ಪಿಗಳಾಗಿ ಉಸ್ತುವಾರಿ ಹೊಣೆಯನ್ನು ನೀಡಿತ್ತು.

ಡಿಪಿಸಿ ನಿರ್ಧಾರದ ಹೊರತಾಗಿಯೂ ಪ್ರತಿವಾದಿ ಪೊಲೀಸ್‌ ಅಧಿಕಾರಿಗಳಿಗೆ ನೇರ ಬಡ್ತಿಯನ್ನು ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಎ.ವಿ. ಲಕ್ಷ್ಮೀನಾರಾಯಣ, ಸಿ. ಸಿದ್ದರಾಜು ಸೇರಿ 30 ಅಧಿಕಾರಿಗಳು ಕೆಎಸ್‌ಎಟಿ ಮೊರೆ ಹೋಗಿದ್ದರು. ನ್ಯಾಯಮಂಡಳಿ ಅಷ್ಟು ಮಂದಿಗೂ ಎಸ್‌ಪಿ ವೃಂದಕ್ಕೆ ಬಡ್ತಿ ನೀಡುವಂತೆ ಸರ್ಕಾರಕ್ಕೆ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿತ್ತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X