Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಲಿಂಗಾಯತ ಸಮಾಜಕ್ಕೂ ಕುರುಬ ಸಮಾಜಕ್ಕೂ...

ಲಿಂಗಾಯತ ಸಮಾಜಕ್ಕೂ ಕುರುಬ ಸಮಾಜಕ್ಕೂ ಅವಿನಾಭಾವ ಸಂಬಂಧ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ʻʻಸಿದ್ದರಾಮಯ್ಯ ಕೇವಲ ಕುರುಬರ ಕಣ್ಮಣಿ ಅಲ್ಲ, ಸಮಸ್ತ ಕನ್ನಡಿಗರ ಕಣ್ಮಣಿʻʻ

ವಾರ್ತಾಭಾರತಿವಾರ್ತಾಭಾರತಿ3 Oct 2023 4:48 PM IST
share
ಲಿಂಗಾಯತ ಸಮಾಜಕ್ಕೂ ಕುರುಬ ಸಮಾಜಕ್ಕೂ ಅವಿನಾಭಾವ ಸಂಬಂಧ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌
Inseparable relationship between Lingayat society and Kuruba society: Minister Lakshmi Hebbalkar

ಬೆಳಗಾವಿ: ʻʻಎಲ್ಲಿ ಸಂಗೊಳ್ಳಿ ರಾಯಣ್ಣ ಇರುತ್ತಾನೋ ಅಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಇರುತ್ತಾಳೆ. ಎಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಇರುತ್ತಾಳೋ ಅಲ್ಲಿ ಸಂಗೊಳ್ಳಿ ರಾಯಣ್ಣ ಇರುತ್ತಾನೆ. ಹಾಗಾಗಿ ಲಿಂಗಾಯತ ಸಮಾಜಕ್ಕೂ ಕುರುಬ ಸಮಾಜಕ್ಕೂ ಅವಿನಾಭಾವ ಸಂಬಂಧವಿದೆ. ಸ್ವಾಮಿ ನಿಷ್ಠೆಗೆ ಇನ್ನೊಂದು ಹೆಸರೇ ಸಂಗೊಳ್ಳಿ ರಾಯಣ್ಣʻʻ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಅವರು ಇಂದು ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಶೆಫರ್ಡ್ಸ್ ಇಂಡಿಯಾ ಇಂಟರ್‌ ನ್ಯಾಷನಲ್ ನ 9ನೇ ವಾರ್ಷಿಕ ರಾಷ್ಟ್ರೀಯ ಪ್ರತಿನಿಧಿಗಳ ಮಹಾ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಮಾತನಾಡಿದರು.

ʻʻಈ ಸಮಾವೇಶ ಬೆಳಗಾವಿಯಲ್ಲಿ ನಡೆಯುತ್ತಿರುವುದು ಖುಷಿ ತಂದಿದೆ. ಸಮಾವೇಶಕ್ಕ ಸಹಕಾರ ನೀಡಬೇಕೆಂದು ಸಮಾಜದ ಮುಖಂಡರು ಮನೆಗೆ ಬಂದು ಹೇಳಿದಾಗ, ಇದು ನನ್ನ ಭಾಗ್ಯ ಎಂದು ಅವರೊಂದಿಗೆ ಕೈ ಜೋಡಿಸಿದೆ. ಸಮಾಜದಲ್ಲಿ ಯಾವುದೇ ಶುಭ ಕಾರ್ಯ ನಡೆಯಲಿ ಕುರುಬ ಸಮಾಜದವರಿಂದಲೇ ಆರಂಭ ಮಾಡಿಸುವ ರೂಢಿ ಇದೆ. ಆದ್ದರಿಂದ ಕುರುಬ ಸಮಾಜದವರದು ಅಮೃತ ಹಸ್ತ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತ್ಯತೀತ ತತ್ವದ ಮೇಲೆ ಆಡಳಿತ ನಡೆಸುತ್ತಿದ್ದಾರೆ. ಅವರು ಕೇವಲ ಕುರುಬರ ಕಣ್ಮಣಿ ಅಲ್ಲ, ಸಮಸ್ತ ಸಮಾಜದ, ಸಮಸ್ತ ಕನ್ನಡಿಗರ ಕಣ್ಮಣಿ. ಪಕ್ಷಾತೀತವಾಗಿ ಅವರಿಗೆ ಅಭಿಮಾನಿಗಳಿರುವುದು ಹೆಮ್ಮೆಯ ವಿಷಯʻʻ ಎಂದು ನುಡಿದರು.

ʻʻಸಿದ್ದರಾಮಯ್ಯ ನನಗೆ 3 ಬಾರಿ ಬಿ ಫಾರ್ಮ್ ನೀಡಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ಎಂದು ತಲೆಯ ಮೇಲೆ ಕೈ ಇಟ್ಟು ಆಶಿರ್ವದಿಸಿದ್ದಾರೆ. ನನ್ನಂತ ಸಾವಿರಾರು ಜನರನ್ನು ಬೆಳೆಸಿದ್ದಾರೆ. ಅವರಿಂದ ಕಲಿಯಬೇಕಾದದ್ದು ಇನ್ನೂ ಬಹಳಷ್ಟಿದೆ.ಸಿದ್ದರಾಮಯ್ಯನವರ ನೇತೃತ್ವದಲ್ಲಿ ಅತ್ಯುತ್ತಮ ಆಡಳಿತ ನೀಡುತ್ತಿದ್ದೇವೆ. ಜಾತ್ಯತೀತವಾಗಿ, ಪಕ್ಷಾತೀತವಾಗಿ 5 ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ. ಒಳ್ಳೆಯ ಕೆಲಸ ಮಾಡಿದ್ದಕ್ಕೇ ಅವರು 14 ಬಾರಿ ಬಜೆಟ್ ಮಂಡಿಸಿದ್ದಾರೆ. ಸಮಾಜದ ದೃವತಾರೆಯಾಗಿರುವ ಸಿದ್ದರಾಮಯ್ಯ ಹೀಗೇ ಬೆಳೆಯಬೇಕೆನ್ನುವುದು ಎಲ್ಲ ಸಮಾಜಗಳ ಆಶಯʻʻ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X