ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ವಿಚಾರ | ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು : ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ ನೀಡಿರುವುದನ್ನು ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು(ಶನಿವಾರ) ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಿತು. ರಾಜ್ಯಪಾಲರ ಪರ ಹಿರಿಯ ವಕೀಲ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು.
Next Story