ಬೆಂಗಳೂರು, ನ.22: ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟೀಸ್ ಪಿ.ಎಸ್.ದಿನೇಶ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.