Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಇಎ : ಶುಲ್ಕ ಮರುಪಾವತಿಗೆ ಎ.10ರೊಳಗೆ...

ಕೆಇಎ : ಶುಲ್ಕ ಮರುಪಾವತಿಗೆ ಎ.10ರೊಳಗೆ ಬ್ಯಾಂಕ್ ಖಾತೆ ವಿವರ ಸಲ್ಲಿಸಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ1 April 2024 9:40 PM IST
share
ಕೆಇಎ : ಶುಲ್ಕ ಮರುಪಾವತಿಗೆ ಎ.10ರೊಳಗೆ ಬ್ಯಾಂಕ್ ಖಾತೆ ವಿವರ ಸಲ್ಲಿಸಲು ಸೂಚನೆ

ಬೆಂಗಳೂರು : ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‍ಗಳ ಪ್ರವೇಶ ಸಂದರ್ಭದಲ್ಲಿ ಸಂದಾಯ ಮಾಡಿದ್ದ ಕಾಷನ್ ಡೆಪಾಸಿಟ್/ ಹೆಚ್ಚುವರಿ ಶುಲ್ಕವನ್ನು ವಾಪಸ್ ಪಡೆಯದ ಅಭ್ಯರ್ಥಿಗಳು ತಮ್ಮ ಬ್ಯಾಂಕ್ ಖಾತೆಯ ವಿವರಗಳನ್ನು ಇದೇ ಎ.10ರೊಳಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್ ಮೂಲಕ ಸಲ್ಲಿಸಲು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಸೂಚಿಸಿದ್ದಾರೆ.

ಸೋಮವಾರ ಪ್ರಕಟನೆ ಹೊರಡಿಸಿರುವ ಅವರು, ವಿವಿಧ ಕೋರ್ಸ್‍ಗಳಿಗೆ ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಮೊತ್ತವನ್ನು ಜಮಾ ಮಾಡಿರುವ ಹಾಗೂ ವಿವಿಧ ಹಂತಗಳಲ್ಲಿ ಸೀಟುಗಳನ್ನು ರದ್ದುಪಡಿಸಿಕೊಂಡವರು ನಿಯಮ ಪ್ರಕಾರ ಶುಲ್ಕ ಮರುಪಾವತಿ ಪಡೆಯಲು ಅರ್ಹರಿರುತ್ತಾರೆ. ಬ್ಯಾಂಕ್ ಖಾತೆ ವಿವರ ಸರಿ ಇದ್ದವರ ಖಾತೆಗಳಿಗೆ ನೇರವಾಗಿ ಹಣ ವರ್ಗವಾಗಿದ್ದು ಇನ್ನೂ ಸುಮಾರು 1500 ಮಂದಿಯ ಬ್ಯಾಂಕ್ ಖಾತೆ ವಿವರಗಳು ಸರಿ ಇಲ್ಲದ ಕಾರಣ ಹಣ ಸಂದಾಯ ಮಾಡಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

ಬ್ಯಾಂಕ್ ಖಾತೆಗಳ ವಿವರಗಳನ್ನು ಸರಿಯಾಗಿ ನಮೂದಿಸದೆ ಇರುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಈಗಾಗಲೇ ಪ್ರಕಟಿಸಲಾಗಿದೆ. ಇದರ ನಡವೆಯೂ ಇನ್ನೂ ಅನೇಕರು ತಮ್ಮ ಬ್ಯಾಂಕ್ ಖಾತೆಗಳ ವಿವರ ನೀಡಿಲ್ಲ. ಅಂತಹ ಅಭ್ಯರ್ಥಿಗಳು ತಮ್ಮ ಯೂಸರ್ ಐಡಿ ಮತ್ತು ಪಾಸ್‍ವರ್ಡ್ ದಾಖಲಿಸಿ ತಮ್ಮ ಬ್ಯಾಂಕ್ ಖಾತೆಗಳ ವಿವರಗಳನ್ನು ಇದೇ ಎ.10ರೊಳಗೆ ಆನ್‍ಲೈನ್ ಮೂಲಕ ಅಪ್ಲೋ ಡ್ ಮಾಡಲು ಸೂಚಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರವೇಶ ಪಡೆದ ಅಭ್ಯರ್ಥಿಗಳೂ ತಮ್ಮ ಹೆಚ್ಚುವರಿ ಶುಲ್ಕವನ್ನು ವಾಪಸ್ ಪಡೆಯಬಹುದು. ಎಂಜಿನಿಯರಿಂಗ್ ಕೋರ್ಸ್‍ಗೆ ಸಂಬಂಧಿಸಿ 2022ನೆ ಸಾಲಿನ 579 ಮಂದಿ ಹಾಗೂ 2023ನೆ ಸಾಲಿನ 857 ಮಂದಿಗೆ ಹಣ ನೀಡುವುದು ಬಾಕಿ ಇದೆ. ಇವರಿಗೆ 750 ರೂಪಾಯಿಯಿಂದ 96 ಸಾವಿರ ರೂ.ವರೆಗೆ ಬಾಕಿ ಮೊತ್ತ ನೀಡಬೇಕಾಗಿದೆ. ವೈದ್ಯಕೀಯ ಪದವಿ ಕೋರ್ಸ್‍ಗೆ ಸಂಬಂಧಿಸಿ 2023ನೆ ಸಾಲಿಗೆ 300 ವಿದ್ಯಾರ್ಥಿಗಳಿಗೆ ಒಟ್ಟು 3.75 ಕೋಟಿ ರೂ. ಪಾವತಿ ಮಾಡಬೇಕಾಗಿದೆ. ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‍ನ 24 ಮಂದಿಗೆ 59.54 ಲಕ್ಷ ರೂ. ಕೊಡಬೇಕಾಗಿದೆ ಎಂದು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X