Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಧಾನಸಭೆ: ವಿವಿಧ ಸ್ಥಾಯಿ ಸಮಿತಿಗಳಿಗೆ...

ವಿಧಾನಸಭೆ: ವಿವಿಧ ಸ್ಥಾಯಿ ಸಮಿತಿಗಳಿಗೆ ನಾಮನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ10 Aug 2023 10:09 PM IST
share
ವಿಧಾನಸಭೆ: ವಿವಿಧ ಸ್ಥಾಯಿ ಸಮಿತಿಗಳಿಗೆ ನಾಮನಿರ್ದೇಶನ

ಬೆಂಗಳೂರು, ಆ.10: ಪ್ರಸ್ತುತ ವಾರ್ಷಿಕ ಸಾಲಿನ ವಿಧಾನ ಮಂಡಲದ ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ.

ಸಾರ್ವಜನಿಕ ಉದ್ದಿಮೆಗಳ ಸಮಿತಿ: ವಿಧಾನಸಭೆ ಸದಸ್ಯರು- ತನ್ವೀರ್ ಸೇಠ್ (ಅಧ್ಯಕ್ಷ), ಬಸನಗೌಡ ಪಾಟೀಲ ಯತ್ನಾಳ, ಜಿ.ಕೆ. ವೆಂಕಟಶಿವಾರೆಡ್ಡಿ, ಸಿ.ಎನ್. ಅಶ್ವತ್ಥನಾರಾಯಣ, ಎಂ. ಸತೀಶ್ ರೆಡ್ಡಿ, ಯು.ಬಿ. ಬಣಕಾರ್, ಡಾ. ಅಜಯ್ ಸಿಂಗ್, ಡಿ.ಜಿ. ಶಾಂತನಗೌಡ, ಎ.ಆರ್. ಕೃಷ್ಣಮೂರ್ತಿ, ಎ.ಬಿ. ರಮೇಶ ಬಂಡಿಸಿದ್ದೇಗೌಡ, ವಿನಯ್ ಕುಲಕರ್ಣಿ, ಬಿ.ಎ. ಬಸವರಾಜ, ವಿಜಯಾನಂದ ಕಾಶಪ್ಪನವರ್, ಟಿ.ಡಿ. ರಾಜೇಗೌಡ, ಜಿ. ಜನಾರ್ದನ ರೆಡ್ಡಿ. ವಿಧಾನ ಪರಿಷತ್ ಸದಸ್ಯರು- ಪ್ರಕಾಶ್ ಹುಕ್ಕೇರಿ, ಎಸ್. ರವಿ, ಹನುಮಂತ ನಿರಾಣಿ, ಸಿ.ಎನ್. ಮಂಜೇಗೌಡ, ಛಲವಾದಿ ನಾರಾಯಣಸ್ವಾಮಿ

ಸಾರ್ವಜನಿಕ ಲೆಕ್ಕಪತ್ರ ಸಮಿತಿ: ವಿಧಾನಸಭೆ ಸದಸ್ಯರು- ಆರ್. ಅಶೋಕ (ಅಧ್ಯಕ್ಷ), ಆರ್.ವಿ. ದೇಶಪಾಂಡೆ, ಎನ್.ವೈ. ಗೋಪಾಲಕೃಷ್ಣ, ಬಸವರಾಜ ರಾಯರಡ್ಡಿ, ಎಚ್.ವೈ. ಮೇಟಿ, ಎಚ್.ಸಿ. ಬಾಲಕೃಷ್ಣ, ಎಸ್.ಆರ್. ಶ್ರೀನಿವಾಸ (ವಾಸು), ಲಕ್ಷ್ಮಣ ಸವದಿ, ಜಿ.ಟಿ. ದೇವೇಗೌಡ, ಎನ್.ಎ. ಹ್ಯಾರಿಸ್, ಸಿ.ಸಿ. ಪಾಟೀಲ, ಎಸ್.ಆರ್. ವಿಶ್ವನಾಥ, ವಿ. ಸುನೀಲ್‍ಕುಮಾರ, ರಿಜ್ವಾನ್ ಅರ್ಷದ್, ರಾಘವೇಂದ್ರ ಹಿಟ್ನಾಳ. ವಿಧಾನ ಪರಿಷತ್ ಸದಸ್ಯರು- ಜಗದೀಶ ಶೆಟ್ಟರ್, ಬಿ.ಕೆ. ಹರಿಪ್ರಸಾದ್, ಶಶೀಲ್ ನಮೋಶಿ, ಶರವಣ, ಪ್ರತಾಪಸಿಂಹ ನಾಯಕ.

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ: ವಿಧಾನಸಭೆ ಸದಸ್ಯರು- ಸಿ. ಪುಟ್ಟರಂಗಶೆಟ್ಟಿ (ಅಧ್ಯಕ್ಷ), ರಮೇಶ ಜಾರಕಿಹೊಳಿ, ಎಚ್.ಆರ್. ಗವಿಯಪ್ಪ, ಹರೀಶ್ ಪೂಂಜಾ, ಎಚ್.ಎ. ಇಕ್ಬಾಲ್ ಹುಸೇನ್, ಭೀಮಣ್ಣ ಟಿ. ನಾಯಕ, ಬಸವರಾಜು ಶಿವಗಂಗಾ, ಕೆ. ಹರೀಶ್ ಗೌಡ, ರವಿಶಂಕರ್ ಡಿ., ಆಸೀಫ್ (ರಾಜು) ಸೇಠ್, ಬಿ.ಬಿ. ಚಿಮ್ಮನಕಟ್ಟಿ, ಚನ್ನಬಸಪ್ಪ (ಚೆನ್ನಿ), ಎಚ್.ಕೆ. ಸುರೇಶ್ (ಹುಲ್ಲಳ್ಳಿ ಸುರೇಶ್), ಧೀರಜ್ ಮುನಿರಾಜು, ಶರಣಗೌಡ ಕಂದಕೂರ, ವಿಧಾನ ಪರಿಷತ್ತಿನ ಸದಸ್ಯರು- ವೈ.ಎ. ನಾರಾಯಣಸ್ವಾಮಿ, ಕೆ. ಅಬ್ದುಲ್ ಜಬ್ಬಾರ್, ಗಣಪತಿ ದುಮ್ಮಾ ಉಳ್ವೇಕರ್, ಎಸ್.ಎಸ್. ಗೋಪಿನಾಥ್, ಕೇಶವ ಪ್ರಸಾದ್ ಎಸ್.

ಹಕ್ಕು ಬಾಧ್ಯತೆಗಳ ಸಮಿತಿ: ವಿಧಾನಸಭೆಯ ಸದಸ್ಯರು- ಬಿ.ಆರ್. ಪಾಟೀಲ (ಅಧ್ಯಕ್ಷ), ತನ್ವೀರ್ ಸೇಠ್, ಎನ್.ಎ. ಹ್ಯಾರಿಸ್, ಅಜಯ್ ಧರ್ಮಸಿಂಗ್, ಎ.ಆರ್.ಕೃಷ್ಣಮೂರ್ತಿ, ಅರವಿಂದ ಬೆಲ್ಲದ, ಕೆ.ಗೋಪಾಲಯ್ಯ, ಕೆ.ವೈ.ನಂಜೇಗೌಡ, ಭರತ್ ಶೆಟ್ಟಿ ವೈ., ಡಿ.ವೇದವ್ಯಾಸ ಕಾಮತ್, ಎಚ್.ಡಿ ಮಂಜು.

ಖಾಸಗಿ ಸದಸ್ಯರ ಮಸೂದೆ ಮತ್ತು ನಿರ್ಣಯಗಳ ಸಮಿತಿ: ವಿಧಾನಸಭೆಯ ಸದಸ್ಯರು- ರುದ್ರಪ್ಪ ಮಾನಪ್ಪ ಲಮಾಣಿ(ಅಧ್ಯಕ್ಷ), ಅಪ್ಪಾಜಿ ನಾಡಗೌಡ, ಶಿವಾನಂದ ಕೌಜಲಗಿ, ಎಲ್.ಎ.ರವಿಸುಬ್ರಹ್ಮಣ್ಯ, ಎಂ.ಟಿ.ಕೃಷ್ಣಪ್ಪ, ರಿಜ್ವಾನ್ ಅರ್ಷದ್, ಶಶಿಕಲಾ ಜೊಲ್ಲೆ, ಶರತ್ ಬಚ್ಚೇಗೌಡ, ಎಂ.ರೂಪಕಲಾ, ಉದಯ ಗರುಡಾಚಾರ್, ಎ.ಸಿ.ಶ್ರೀನಿವಾಸ.

ಅರ್ಜಿಗಳ ಸಮಿತಿ: ವಿಧಾನಸಭೆಯ ಸದಸ್ಯರು- ರುದ್ರಪ್ಪ ಮಾನಪ್ಪ ಲಮಾಣಿ (ಅಧ್ಯಕ್ಷ), ಎಸ್.ಸುರೇಶ್ ಕುಮಾರ್, ಈ.ತುಕಾರಾಮ್, ಎ.ಮಂಜು, ಸಿ.ಬಿ.ಸುರೇಶ್ ಬಾಬು, ಬಿ.ಶಿವಣ್ಣ, ಎಸ್.ಟಿ.ಸೋಮಶೇಖರ್, ಅರಬೈಲ್ ಶಿವರಾಂ ಹೆಬ್ಬಾರ್, ಎಚ್.ಡಿ.ರಂಗನಾಥ್, ಉಮಾನಾಥ್ ಕೋಟ್ಯಾನ್, ಮಂತರ್‍ಗೌಡ, ಎಚ್.ಡಿ.ತಮ್ಮಯ್ಯ, ಪ್ರದೀಶ್ ಈಶ್ವರ್, ಎ.ಸಿ.ಶ್ರೀನಿವಾಸ್, ಆನಂದ್ ಕೆ.ಎಸ್, ಮಹೇಂದ್ರ ಕಲ್ಲಪ್ಪ ತಮ್ಮಣ್ಣನವರ.

ವಸತಿ ಸೌಕರ್ಯ ಸಮಿತಿ: ವಿಧಾನಸಭೆಯ ಸದಸ್ಯರು- ರುದ್ರಪ್ಪ ಮಾನಪ್ಪ ಲಮಾಣಿ (ಅಧ್ಯಕ್ಷ), ಶಿವರಾಜ್ ಪಾಟೀಲ, ಸತೀಶ್ ಕೃಷ್ಣ ಸೈಲ್, ಶರಣು ಸಲಗರ, ರವಿಶಂಕರ್ ಡಿ, ವೆಂಕಟೇಶ ಎಚ್.ವಿ, ವಿಶ್ವಾಸ್ ವಸಂತ್ ವೈದ್ಯ, ಜಗದೀಶ ಶಿವಯ್ಯ ಗುಡಗುಂಟಿ, ಸಿದ್ದುಪಾಟೀಲ, ಯಶಪಾಲ್ ಸುವರ್ಣ, ಮಹೇಶ್ ಟೆಂಗಿನಕಾಯಿ, ಸ್ವರೂಪ್ ಪ್ರಕಾಶ್, ಬಿ.ಎನ್.ರವಿಕುಮಾರ್

ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ: ವಿಧಾನಸಭೆ ಸದಸ್ಯರು- ಪಿ.ಎಂ. ನರೇಂದ್ರಸ್ವಾಮಿ (ಅಧ್ಯಕ್ಷ), ಬಿ.ಜಿ. ಗೋವಿಂದಪ್ಪ, ಐಹೊಳೆ ದುರ್ಯೋಧನ ಮಹಾಲಿಂಗಪ್ಪ, ಅಬ್ಬಯ್ಯ ಪ್ರಸಾದ, ಎಸ್.ಎನ್. ನಾರಾಯಣಸ್ವಾಮಿ, ಮಾನಪ್ಪ ಡಿ. ವಜ್ಜಲ, ಬಸನಗೌಡ ದದ್ದಲ, ಅನಿಲ್ ಚಿಕ್ಕಮಾದು, ಬಸವರಾಜ್ ಮತ್ತಿಮೂಡ್, ಎನ್. ಶ್ರೀನಿವಾಸಯ್ಯ, ಕೆ.ಸಿ. ವೀರೇಂದ್ರ ಪಪ್ಪಿ, ಪ್ರಕಾಶ ಕೋಳಿವಾಡ, ಕೃಷ್ಣ ನಾಯಕ, ಸಿಮೆಂಟ್ ಮಂಜು, ಕರೆಮ್ಮ. ವಿಧಾನ ಪರಿಷತ್- ಕೋಟ ಶ್ರೀನಿವಾಸ ಪೂಜಾರಿ, ಅರವಿಂದ್ ಕುಮಾರ್ ಅರಳಿ, ಶಾಂತಾರಾಮ್ ಬುಡ್ನ ಸಿದ್ದಿ, ರಾಜೇಂದ್ರ ರಾಜಣ್ಣ, ವೈ.ಎಂ. ಸತೀಶ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X