ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಪ್ರಶ್ನಿಸಿ ಅರ್ಜಿ : ಹೈಕೋರ್ಟ್‌ನಿಂದ ವಜಾ

ಬೆಂಗಳೂರು : ಕಿರು ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಕುರಿತು ರಾಜ್ಯ ಸರಕಾರ ಜಾರಿಗೊಳಿಸಿರುವ ಸುಗ್ರೀ ವಾಜ್ಞೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಸುಗ್ರೀವಾಜ್ಞೆಯ ಸಿಂಧುತ್ವವನ್ನು ಪ್ರಶ್ನಿಸಿ ಹಾಗೂ ಮೋಟರ್ ವಾಹನ/ ಆಸ್ತಿ ವ್ಯವಹಾರಕ್ಕೆ ಹಣಕಾಸು ಸೌಲಭ್ಯ ಒದಗಿಸುವ ಉದ್ಯಮವು ಸುಗ್ರೀವಾಜ್ಞೆಯ ವ್ಯಾಪ್ತಿಯಿಂದ ಹೊರಗಿದೆಯೆಂಬುದಾಗಿಯೂ ಸ್ಪಷ್ಟಪಡಿಸಬೇಕೆಂದು ಕೋರಲಾದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ವಜಾಗೊಳಿಸಿದರು.
Next Story