Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಕರ್ನಾಟಕ ಪ್ರತಿಭೆಗಳ ರಾಜಧಾನಿ’ |...

‘ಕರ್ನಾಟಕ ಪ್ರತಿಭೆಗಳ ರಾಜಧಾನಿ’ | ಎಕ್ಸ್‌ಫೆನೋ ಸಂಸ್ಥೆಯ ಸಮೀಕ್ಷೆ ಬಿಡುಗಡೆ ಮಾಡಿದ ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ26 Nov 2024 8:50 PM IST
share
‘ಕರ್ನಾಟಕ ಪ್ರತಿಭೆಗಳ ರಾಜಧಾನಿ’ | ಎಕ್ಸ್‌ಫೆನೋ ಸಂಸ್ಥೆಯ ಸಮೀಕ್ಷೆ ಬಿಡುಗಡೆ ಮಾಡಿದ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ವೈಟ್-ಕಾಲರ್ ಹುದ್ದೆಗಳಲ್ಲಿ ರಾಜ್ಯವು ಜಾಗತಿಕ ಮಟ್ಟದ ಮೂಲಸೌಕರ್ಯ, ಅತ್ಯುತ್ತಮ ಉದ್ಯೋಗಾವಕಾಶ ಮತ್ತು ಆಕರ್ಷಕ ವೇತನ ತಂದುಕೊಡುವ ಮತ್ತು ಪ್ರತಿಭೆಗಳನ್ನು ತನ್ನಲ್ಲಿಯೇ ಉಳಿಸಿಕೊಳ್ಳುವ ದೇಶದ ನಂಬರ್-1 ನಗರವಾಗಿ ಹೊರಹೊಮ್ಮಿದೆ. ಈ ಸಂಬಂಧ ಎಕ್ಸ್‌ಫೆನೋ ಸಂಸ್ಥೆ ನಡೆಸಿದ ಒಂದು ವರ್ಷದ ಸಮೀಕ್ಷಾ ವರದಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮಂಗಳವಾರ ಬಿಡುಗಡೆ ಮಾಡಿದರು.

ಕರ್ನಾಟಕವು ‘ಪಾಸಿಟಿವ್ ಟ್ಯಾಲೆಂಟ್ ಬ್ಯಾಲೆನ್ಸ್ʼ ವಿಚಾರದಲ್ಲಿ ದೇಶದಲ್ಲೇ ಅಗ್ರಸ್ಥಾನದಲ್ಲಿದೆ. ಕಳೆದ ಒಂದು ವರ್ಷದಲ್ಲಿ ರಾಜ್ಯವು ಕಾರ್ಪೊರೇಟ್ ವಲಯದಲ್ಲಿ 1,36,500 ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸಿದೆ. ಈ ಅವಧಿಯಲ್ಲಿ ಇಲ್ಲಿಂದ 73 ಸಾವಿರ ಮಂದಿ ಮಾತ್ರ ಬೇರೆ ರಾಜ್ಯಗಳಿಗೆ ಹೋಗಿದ್ದಾರೆ ಎಂದು ವರದಿ ತಿಳಿಸಿದೆ. ಈ ಅಧ್ಯಯನದ ಪ್ರಕಾರ ಪ್ರತಿಭೆಯಲ್ಲಿ ಹರಿಯಾಣ ಮತ್ತು ತೆಲಂಗಾಣ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿವೆ.

ರಾಜ್ಯದ ವಿವಿಧ ವಲಯಗಳಲ್ಲಿ 59.7 ಲಕ್ಷ ಮಂದಿ ವೈಟ್ ಕಾಲರ್ ಹುದ್ದೆಗಳಲ್ಲಿ ಇದ್ದಾರೆ. ಇವರಲ್ಲಿ ಶೇ.64ರಷ್ಟು ಜನರಿಗೆ ಕನಿಷ್ಠ ಒಂದು ವರ್ಷದ ವೃತ್ತಿ ಅನುಭವವಾದರೂ ಇದೆ. ಈ ಪೈಕಿ 34 ಲಕ್ಷ ಮಂದಿ ಬೆಂಗಳೂರಿನಲ್ಲೇ ಇದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಅಧ್ಯಯನ ವರದಿಯಲ್ಲಿ ಮುಖ್ಯವಾಗಿ ಐಟಿ, ಎಐ ಮತ್ತು ಜೀವವಿಜ್ಞಾನ ಕ್ಷೇತ್ರಗಳಲ್ಲಿ ಇರುವ ಪ್ರತಿಭಾವಂತರನ್ನು ಪರಿಗಣಿಸಲಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಬೆಂಗಳೂರು ನಗರವು ಬಹುರಾಷ್ಟ್ರೀಯ ಕಂಪನಿಗಳ ‘ಜಾಗತಿಕ ಸಾಮರ್ಥ್ಯ ಕೇಂದ್ರ'ಗಳ (ಜಿಸಿಸಿ) ತಾಣವಾಗಿಯೂ ಮುಂಚೂಣಿಗೆ ಬರುತ್ತಿದೆ. ದೇಶದಾದ್ಯಂತ ಒಟ್ಟು 32 ಲಕ್ಷ ಮಂದಿ ಅರ್ಹರು ಬೆಂಗಳೂರೇ ತಮ್ಮ ವೃತ್ತಿ ಜೀವನದ ಮೊದಲ ಆಯ್ಕೆ ಎಂದು ತಿಳಿಸಿರುವುದು ಕೂಡ ವರದಿಯಲ್ಲಿ ದೃಢಪಟ್ಟಿದೆ. ವರದಿ ಬಿಡುಗಡೆ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹ ಸಂಸ್ಥಾಪಕ ಕಮಲ್ ಕಾರಂತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X