ಮೈಸೂರು ದಸರಾದಲ್ಲಿ ಏರ್ ಶೋಗೆ ಕೇಂದ್ರದ ಅನಮತಿ; ಸ್ಥಳ ಪರಿಶೀಲಿಸಿದ ಡಿಸಿ
ಮೈಸೂರು,ಅ.6: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೋರಿದ್ದರು.
ಈ ಸಂಬಂಧ ಏರ್ ಶೋ ನಡೆಸಲು ಕೇಂದ್ರ ಸರಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಶುಕ್ತವಾರ ಬನ್ನಿಮಂಟಪದ ಮೈದಾನಕ್ಕೆ ಭೇಟಿ ನೀಡಿ ಸ್ಧಳ ಹಾಗೂ ಏರ್ ಶೋ ನಡೆಸಲು ಬೇಕಾದ ರೂಪುರೇಷೆಗಳನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮೈಸೂರು ಏರ್ ಬೇಸ್ಡ್ ಗ್ರೂಪ್ ಕ್ಯಾಪ್ನ್ ಡಿ.ಕೆ.ಓಜಾ ಅವರೊಂದಿಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಏರ್ ಶೋ ನಡೆಸುವ ಸ್ಧಳ ದಿನಾಂಕ ಹಾಗೂ ಸಮಯ ಕುರಿತು ಚರ್ಚೆ ನಡೆಸಿದರು.
Next Story