ಬೆಂಗಳೂರು, ಅ.13: ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಕೆ.ಅನ್ವರ್ ಬಾಷಾ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗು ಮುಂದಿನ ಆದೇಶದವರೆಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಸರಕಾರ ಆದೇಶ ಹೊರಡಿಸಿದೆ.