ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ
ಬೆಂಗಳೂರು : ಹೊಸ ವರ್ಷದ ಆರಂಭದಲ್ಲೇ ರಾಜ್ಯ ಸರಕಾರ ಬಸ್ ಪ್ರಯಾಣಿಕರಿಗೆ ಆಘಾತ ನೀಡಿದ್ದು, ಸಾರಿಗೆ ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ ಎಂದು ತಿಳಿದು ಬಂದಿದೆ.
ಬಸ್ ಪ್ರಯಾಣ ದರ ಶೇಕಡಾ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದ್ದು, ಸಭೆ ಬಳಿಕ ಸರಕಾರ ಅಧಿಕೃತವಾಗಿ ಘೋಷಿಸಲಿದೆ.
Next Story