Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ ಗಾ.ಪ್ರಂ ಅಧ್ಯಕ್ಷ...

ರಾಜ್ಯದಲ್ಲಿ ಗಾ.ಪ್ರಂ ಅಧ್ಯಕ್ಷ ಸ್ಥಾನದಂತೆ ಮುಖ್ಯಮಂತ್ರಿ ಸ್ಥಾನ ಹಂಚಿಕೆಯಾಗಿದೆ: ಸಿ.ಟಿ.ರವಿ

ʼʼಲೋಕಸಭೆ ಚುನಾವಣೆ ವೇಳೆಗೆ ಸರಕಾರ ಬೀಳಬಹುದುʼʼ

ವಾರ್ತಾಭಾರತಿವಾರ್ತಾಭಾರತಿ15 Aug 2023 7:15 PM IST
share
ರಾಜ್ಯದಲ್ಲಿ ಗಾ.ಪ್ರಂ ಅಧ್ಯಕ್ಷ ಸ್ಥಾನದಂತೆ ಮುಖ್ಯಮಂತ್ರಿ ಸ್ಥಾನ ಹಂಚಿಕೆಯಾಗಿದೆ: ಸಿ.ಟಿ.ರವಿ

ಚಿಕ್ಕಮಗಳೂರು, ಆ.15: ಲೋಕಸಭೆ ಚುನಾವಣೆ ಹೊತ್ತಿಗೆ ರಾಜ್ಯ ಸರಕಾರ ಬೀಳಬಹುದು. ಒಳ ಆಕ್ರೋಶ ಸ್ಪೋಟಗೊಂಡು ಸರಕಾರ ಬಿದ್ದರೂ ಬೀಳಬಹುದು. ಈ ವಿಚಾರದಲ್ಲಿ ನನಗೆ ಭವಿಷ್ಯ ಹೇಳಲು ಬರುವುದಿಲ್ಲ. ಯತ್ನಾಳ್ ಅವರಿಗೆ ನಿಖರ ಮಾಹಿತಿ ಇರಬಹುದು ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸಹನೆಯ ಆಕ್ರೋಶಕ್ಕೆ ತುತ್ತಾಗಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಬಿದ್ದರೂ ಬೀಳಬಹುದು ಎಂದ ಅವರು, ಗ್ರಾಮ ಪಂಚಾಯತ್‍ಗಳ ಅಧ್ಯಕ್ಷ ಸ್ಥಾನದಂತೆ ಮುಖ್ಯಮಂತ್ರಿ ಸ್ಥಾನ ಹಂಚಿಕೆಯಾಗಿದೆ ಎಂಬ ಮಾಹಿತಿ ಇದೆ. ಸರಕಾರ ಬಂದು ಮೂರು ತಿಂಗಳಾಗಿಲ್ಲ, ಆಗಲೇ 30 ಶಾಸಕರು ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ನಮ್ಮ ಪತ್ರಕ್ಕೆ ಬೆಲೆ ಇಲ್ಲ, ದಲ್ಲಾಳಿಗಳ ಮೂಲಕ ಕೆಲಸ ಆಗುತ್ತಿದೆ ಎಂದು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಇದೆಲ್ಲವನ್ನು ಗಮನಿಸಿದಾಗ ರಾಜ್ಯ ಸರಕಾರದೊಳಗೆ ಎಲ್ಲವೂ ಸರಿಯಿಲ್ಲ ಎಂಬುದು ಸ್ಪಷ್ಟ ಎಂದರು.

ಸರಕಾರ ವಿರುದ್ಧ ಒಂದೆರೆಡು ತಿಂಗಳಲ್ಲಿ ಜನಾಕ್ರೋಶ ನಿರ್ಮಾಣ ಆಗಲ್ಲ. ಉಚಿತ ಕರೆಂಟ್ ಜೊತೆಗೆ ಪವರ್ ಕಟ್ ಕೊಡುಗೆಯನ್ನು ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನರಲ್ಲಿ ಅಸಹನೆ ನಿರ್ಮಾಣ ಆಗುತ್ತದೆ. ಆ ಆಕ್ರೋಶ ಎಂತಹ ಬಲಾಢ್ಯರನ್ನು ಬಲಿ ತಗೆದುಕೊಳ್ಳುತ್ತದೆ ಎಂದರು.

ಸಮಾನ ನಾಗರಿಕ ಸಂಹಿತೆ ಕುರಿತು ಪ್ರತಿಕ್ರಯಿಸಿದ ಸಿ.ಟಿ.ರವಿ, ನಾವು ಜಾತ್ಯತೀತವಾಗಿ ಎಲ್ಲರೂ ಸಮಾನರು ಎಂದು ಹೇಳುತ್ತೇವೆ. ಸಂವಿಧಾನದ ಪೀಠಿಕೆಯಲ್ಲೂ ಸಮಾನತೆಯ ಪ್ರಸ್ತಾಪವಿದೆ. ಕಾನೂನು ಒಂದು ಕೋಮಿಗೆ ಒಂದು, ಮತ್ತೊಂದು ಕೋಮಿಗೆ ಒಂದು ಏಕೆ ಇರಬೇಕು? ಎಂದು ಪ್ರಶ್ನಿಸಿದ ಅವರು, ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡುವ ನಿಟ್ಟಿನಲ್ಲಿ ಶೀಘ್ರವೇ ಸಮಾನ ನಾಗರಿಕ ಸಂಹಿತೆ ಬರಬೇಕು. ಸುಪ್ರೀಂಕೋರ್ಟ್ ಕೂಡ ನಾಗರಿಕ ಸಂಹಿತೆ ಅನುಷ್ಠಾನದತ್ತ ಹೆಜ್ಜೆ ಹಾಕಬೇಕೆಂದಿದೆ. ಪ್ರಧಾನಿ ಮೋದಿ ಇದನ್ನು ಪ್ರಸ್ತಾಪಿಸಿದ ಮೇಲೆ ಚರ್ಚೆಯ ವಿಷಯವಾಗಿದೆ ಎಂದರು.

ಸಿ.ಟಿ.ರವಿಗೆ ಟ್ರೀಟ್ಮೆಂಟ್ ಅಗತ್ಯವಿದೆ ಎಂಬ ಡಿಸಿಎಂ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ನಾನು ಸಂಘದ ಸ್ವಯಂಸೇವಕ. ಡಿಕೆಶಿ ಕೊತ್ವಾಲ್ ರಾಮಚಂದ್ರನ ಶಿಷ್ಯ. ಅವರು ಎಲ್ಲರಿಗೂ ಟ್ರೀಟ್ಮೆಂಟ್ ಕೊಡ್ತಾರೆ. ಅವರದ್ದು ಕೊತ್ವಾಲ್ ಮಾದರಿ ಟ್ರೀಟ್ಮೆಂಟ್ ಅಂತ ನನಗೆ ಭಯ. ಅದಕ್ಕಾಗಿ ರಕ್ಷಣೆಗಾಗಿ ಮುಖ್ಯಮಂತ್ರಿಗೆ ಮನವಿ ಮಾಡ್ತೇನೆ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಅವರು ದೇಶದ ಶ್ರೀಮಂತ ಶಾಸಕ. ಅವರ ಬಳಿ ಬೆಂಗಳೂರು ಅಭಿವೃದ್ದಿ, ಉಸ್ತುವಾರಿ, ನೀರಾವರಿ ಎಲ್ಲ ಇದೆ. ನಾನು ಸೋತ್ತಿದ್ದೇನೆ. ಅವರು ಗೆದ್ದಿದ್ದಾರೆ. ಅಧಿಕಾರದ ಮಧ ಅವರಿಗೆ ಏರಿದೆ. ಅಧಿಕಾರದ ಅಹಂ ಭಾವದಿಂದ ಎಲ್ಲೆರಿಗೂ ಟ್ರೀಟ್ಮೆಂಟ್ ಕೊಡುವ ಹುಮ್ಮಸ್ಸು ಬಂದಿರಬೇಕು. ನಾನು ಸೋತಿರುವ ಸಾಮಾನ್ಯ ಕಾರ್ಯಕರ್ತನಾಗಿದ್ದು, ನನ್ನನ್ನು ಟಾರ್ಗೆಟ್ ಮಾಡಿದರೇ ಸಿಎಂ ಆಗಲು ಆಗಲ್ಲ. ನೀವು ಸಿಎಂ ಆಗಲು ಬೇರೆಯವರನ್ನು ಟಾರ್ಗೆಟ್ ಮಾಡಬೇಕು. ನನ್ನನ್ನು ಏಕೆ ಟಾರ್ಗೆಟ್ ಮಾಡಿದ್ದೀರಾ? ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X