ಡಿಕೆಶಿ ವಿರುದ್ಧ ಈಡಿ ದಾಖಲಿಸಿದ್ದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪ ಎದುರಿಸುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ 120ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಪ್ರಕರಣದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಈ ಆದೇಶ ನೀಡಿದೆ.
Next Story