Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಶ್ವವೇ ಮೋದಿ ಮತ್ತೊಮ್ಮೆ ಭಾರತದ...

ವಿಶ್ವವೇ ಮೋದಿ ಮತ್ತೊಮ್ಮೆ ಭಾರತದ ಪ್ರಧಾನಿಯಾಗಬೇಕೆಂದು ಬಯಸುತ್ತಿದೆ: ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ19 Aug 2023 6:08 PM IST
share
ವಿಶ್ವವೇ ಮೋದಿ ಮತ್ತೊಮ್ಮೆ ಭಾರತದ ಪ್ರಧಾನಿಯಾಗಬೇಕೆಂದು ಬಯಸುತ್ತಿದೆ: ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು, ಆ.19: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹೆಚ್ಚಿನ ಸ್ಥಾನದೊಂದಿಗೆ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡುವ ನಿಟ್ಟಿನಲ್ಲಿ ಪಕ್ಷ ತೊರೆದವರನ್ನು ಪಕ್ಷಕ್ಕೆ ಮರು ಸೇರ್ಪಡೆ ಮಾಡಿಕೊಂಡು ಪಕ್ಷವನ್ನು ಸದೃಢ ಮಾಡಬೇಕಾದ ಅಗತ್ಯವಿದೆ ಎಂದು ಕೇಂದ್ರ ಕೃಷಿ ಮತ್ತು ರಾಜ್ಯ ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ದೇಶ ಮತ್ತು ವಿಶ್ವವೇ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಬಯಸುತ್ತಿದೆ. ವಿಶ್ವದ ಹಲವು ದೇಶಗಳು ಮೋದಿಯನ್ನು ಎದುರು ನೋಡುತ್ತಿವೆ. ಆದ್ದರಿಂದ ಭಾರತವನ್ನು ಮತ್ತಷ್ಟು ಗಟ್ಟಿ ಮಾಡಲು ಎಲ್ಲರ ಸಹಕಾರಬೇಕು'' ಎಂದರು.

'ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆ ಮಾಡಲು ಕೆಲ ಶಾಸಕರು, ಮುಖಂಡರು ಬಿಜೆಪಿ ಸೇರಿದ್ದರು. ಅವರನ್ನು ಬಿಜೆಪಿ ಅತ್ಯಂತ ಗೌರವದಿಂದ ನಡೆಸಿಕೊಂಡಿದೆ. ನಮ್ಮ ಸರಕಾರದ ಅವಧಿಯಲ್ಲಿ ಅವರಿಗೆ ದೊಡ್ಡ ಖಾತೆ ಕೊಡಲಾಗಿತ್ತು. ಅವರನ್ನ ದೊಡ್ಡ ಜಿಲ್ಲೆಗೆ ಉಸ್ತುವಾರಿ ಸಚಿವರನ್ನಾಗಿ ಮಾಡಲಾಗಿತ್ತು. ಪಕ್ಷದ ಎಲ್ಲಾ ಚಟುವಟಿಕೆಯಲ್ಲಿ ಅವರನ್ನು ತೊಡಗಿಸಿಕೊಳ್ಳಲಾಗಿತ್ತು ಎಂದ ಅವರು, ಇಂದು ರಾಜ್ಯದಲ್ಲಿ ನಮ್ಮ ಸರಕಾರವಿಲ್ಲ. ಚುನಾವಣೆಯಲ್ಲಿ ಬಿಜೆಪಿ ಸೋತಿದೆ, ಆ ಸೋಲಿನಲ್ಲಿ ಎಲ್ಲರ ಪಾಲು ಇದೆ' ಎಂದು ಹೇಳಿದರು.

'ಮತ್ತೆ ಬಿಜೆಪಿಯನ್ನ ಕಟ್ಟಬೇಕು ಅನ್ನೋದು ನಮ್ಮ ಅಪೇಕ್ಷೆ. ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಅವರು ಬಿಜೆಪಿ ಸೇರಿದ್ದು, ಅವರು ಇಲ್ಲೇ ಇರುತ್ತಾರೆ. ಅಧಿಕಾರಕ್ಕಾಗಿ ಬಂದರು, ಅಧಿಕಾರ ಇಲ್ಲದಾಗ ಹೋದರು ಎಂಬ ಕೆಟ್ಟ ಹೆಸರನ್ನು ಯಾರೂ ತೆಗೆದುಕೊಳ್ಳಲ್ಲ ಅನ್ನುವ ವಿಶ್ವಾಸವಿದೆ. ಅಧಿಕಾರ ಇದ್ದಾಗ ಎಲ್ಲಾ ಅನುಭವಿಸಿದ್ದೇವೆ, ಈಗ ಬಿಜೆಪಿಯನ್ನ ಗಟ್ಟಿ ಮಾಡಬೇಕಾದ ಹೊಣೆಗಾಗಿರಿಕೆ ಎಲ್ಲರ ಮೇಲಿದೆ' ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X