Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 18 ಶಾಸಕರ ಅಮಾನತು ರದ್ದು ಮಾಡಲು...

18 ಶಾಸಕರ ಅಮಾನತು ರದ್ದು ಮಾಡಲು ವಿಜಯೇಂದ್ರ ಆಗ್ರಹ

ರಾಜ್ಯಪಾಲರು ಮಧ್ಯಸ್ಥಿಕೆ ವಹಿಸಲು ಬಿಜೆಪಿ ನಿಯೋಗದ ಮನವಿ

ವಾರ್ತಾಭಾರತಿವಾರ್ತಾಭಾರತಿ28 April 2025 2:01 PM IST
share
18 ಶಾಸಕರ ಅಮಾನತು ರದ್ದು ಮಾಡಲು ವಿಜಯೇಂದ್ರ ಆಗ್ರಹ

ಬೆಂಗಳೂರು : ಸ್ಪೀಕರ್ ಅವರು ಆಡಳಿತ ಪಕ್ಷದ ಕೈಗೊಂಬೆಯಾಗಿ ವರ್ತಿಸಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮನವಿ ಮಾಡಿದ್ದಾರೆ.

ಬಿ.ವೈ.ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗವು ಇಂದು ರಾಜ್ಯಪಾಲರನ್ನು ಭೇಟಿ ಮಾಡಿತು.

ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ವಿಷಯದಲ್ಲಿ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸಲಾಗಿದ್ದು, ಸ್ಪೀಕರ್ ಅವರು ಇದಕ್ಕೆ ಬೆಂಬಲ ಕೊಡಬಾರದು ಎಂದು ಒತ್ತಾಯಿಸಿದರು.

ಆಡಳಿತ ಪಕ್ಷಕ್ಕೆ ಮನವರಿಕೆ ಮಾಡಿ ಸ್ಪೀಕರ್ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಆಗ್ರಹಿಸಿದರು. ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ರಾಜ್ಯಪಾಲರು ಇದರಲ್ಲಿ ಮಧ್ಯಸ್ಥಿಕೆ ವಹಿಸಬೇಕು. ಸರಕಾರಕ್ಕೆ ಬುದ್ಧಿ ಹೇಳಬೇಕು ಎಂದು ಕೋರಿದ್ದಾಗಿ ವಿವರಿಸಿದರು.

ಈಚೆಗೆ ನಡೆದ ಸದನದ ಕಲಾಪದಲ್ಲಿ ಬಿಜೆಪಿಯ 18 ಶಾಸಕರ ಅಮಾನತು ಕೂಡ ಆಗಿದೆ. ಹಲವಾರು ಬಾರಿ ವಿಪಕ್ಷದ ನಾಯಕರು ಮತ್ತು ಶಾಸಕರು ಸಭಾಧ್ಯಕ್ಷರನ್ನು ಭೇಟಿ ಮಾಡಿ ಮನವಿ ಮಾಡಿದರೂ ಶಾಸಕರ ಅಮಾನತನ್ನು ಹಿಂಪಡೆದಿಲ್ಲ ಎಂದರು.

ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದ ವಿಜಯೇಂದ್ರ ಅವರು, ಮುಖ್ಯಮಂತ್ರಿಗಳೇ ಯುದ್ಧ ಬೇಡ ಎಂದು ಹೇಳಿಕೆ ಕೊಟ್ಟಿದ್ದಾರೆ. ಉಳಿದಂತೆ ತಿಮ್ಮಾಪುರ, ಸಂತೋಷ್ ಲಾಡ್ ಅವರು ಇದೇ ಧಾಟಿಯಲ್ಲಿ ಮಾತನಾಡುವುದರಲ್ಲಿ ವಿಶೇಷ ಇಲ್ಲ. ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ಬೆಂಬಲ ಕೊಡುವುದಾಗಿ ಕಾಂಗ್ರೆಸ್ ಪಕ್ಷದ (ಎಐಸಿಸಿ) ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಾರೆ. ಪಾಕ್ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ ಎಂದು ಕಾಂಗ್ರೆಸ್ಸಿನ ಹಿರಿಯ ಸಂಸದ ಶಶಿ ತರೂರ್ ಅವರೂ ಹೇಳಿದ್ದಾರೆ. ಇದನ್ನು ಈಗಲಾದರೂ ಅರ್ಥ ಮಾಡಿಕೊಳ್ಳಿ ಎಂದು ಮುಖ್ಯಮಂತ್ರಿಗಳಿಗೆ ಮತ್ತು ಸಚಿವ ಸಂಪುಟದ ಸದಸ್ಯರಿಗೆ ತಿಳಿಸಿದರು.

ಅವಿವೇಕತನದ ಹೇಳಿಕೆ ಬಿಟ್ಟು ದೇಶದ ಪರವಾಗಿ ನಿಲ್ಲಬೇಕೆಂದು ಮುಖ್ಯಮಂತ್ರಿಗಳು ಮತ್ತು ತಿಮ್ಮಾಪುರ ಅವರಿಗೆ ಆಗ್ರಹಿಸಿದರು.

ತಾಳಿ, ಜನಿವಾರ ತೆಗೆಸದಂತೆ ಸೂಚನೆ : ಅಶೋಕ್

ಈ ವೇಳೆ ಆರ್.ಅಶೋಕ್ ಅವರು ಮಾತನಾಡಿ, ಶಾಸಕರ ಅಮಾನತು ಸಂವಿಧಾನ ಬಾಹಿರ ಎಂದು ಗವರ್ನರ್ ಅವರ ಗಮನ ಸೆಳೆದಿದ್ದೇವೆ. ಸರಕಾರಕ್ಕೆ ಪತ್ರ ಬರೆಯುವೆ ಹಾಗೂ ಸ್ಪೀಕರ್ ಜೊತೆ ಮಾತನಾಡುವುದಾಗಿ ಹೇಳಿದ್ದಾರೆ ಎಂದು ವಿವರಿಸಿದರು.

ರೈಲ್ವೆ ನೇಮಕಾತಿಗಳಲ್ಲಿ ತಾಳಿ ಮತ್ತು ಜನಿವಾರದ ಉಲ್ಲೇಖ ಮಾಡಿದ್ದಾರಂತೆ. ನಾನು ಈಗ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಜೊತೆ ಮಾತನಾಡಿದ್ದೇನೆ. ರೈಲ್ವೆ ಸಚಿವರು ಅಂಥ ಕ್ರಮ ಕೈಗೊಳ್ಳದಂತೆ ಸೂಚಿಸಿದ್ದಾಗಿ ಪ್ರಲ್ಹಾದ್ ಜೋಶಿ ಅವರು ಹೇಳಿದ್ದಾರೆ ಎಂದು ವಿವರ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X