Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಮ್ಮ ಹಕ್ಕು, ಅಸ್ತಿತ್ವ, ಸಂವಿಧಾನ...

ನಮ್ಮ ಹಕ್ಕು, ಅಸ್ತಿತ್ವ, ಸಂವಿಧಾನ ಉಳಿವಿಗೆ ಒಟ್ಟಾಗಿದ್ದೇವೆ: ಡಿ.ಕೆ.ಶಿವಕುಮಾರ್

"ಸಂಸತ್ ಕ್ಷೇತ್ರಗಳು ಯಾವುದೇ ಕಾರಣಕ್ಕೂ ಕಡಿಮೆಯಾಗಲು ಬಿಡುವುದಿಲ್ಲ"

ವಾರ್ತಾಭಾರತಿವಾರ್ತಾಭಾರತಿ22 March 2025 1:04 PM IST
share
ನಮ್ಮ ಹಕ್ಕು, ಅಸ್ತಿತ್ವ, ಸಂವಿಧಾನ ಉಳಿವಿಗೆ ಒಟ್ಟಾಗಿದ್ದೇವೆ: ಡಿ.ಕೆ.ಶಿವಕುಮಾರ್

ಚೆನ್ನೈ, ಮಾ.22: "ನಾವು ನಮ್ಮ ಹಕ್ಕು, ಅಸ್ತಿತ್ವಕ್ಕೆ ಹೋರಾಡಲು, ಸಂವಿಧಾನ ಉಳಿವಿಗಾಗಿ ನಾವು ಒಟ್ಟಾಗಿದ್ದೇವೆ. ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಅವರು,"ನಮ್ಮ ಸಂಸತ್ ಸ್ಥಾನಗಳು ಕಡಿಮೆಯಾಗಲು ನಾವು ಬಿಡುವುದಿಲ್ಲ. ದಕ್ಷಿಣದ ರಾಜ್ಯಗಳು ದೇಶದ ಬೆಳವಣಿಗೆಗೆ ಸಾಕಷ್ಟು ಕೊಡುಗೆ ನೀಡುತ್ತಿವೆ. ಶೈಕ್ಷಣಿಕ ಗುಣಮಟ್ಟದಲ್ಲಿ, ಆರ್ಥಿಕ ಬೆಳವಣಿಗೆ ಸೇರಿದಂತೆ ಅನೇಕ ವಿಷಯಗಳಲ್ಲಿ ಸಾಕಷ್ಟು ಮುಂದಿದ್ದೇವೆ, ತೆರಿಗೆ ಪಾವತಿಯಲ್ಲಿ ಮುಂಚೂಣಿಯಲ್ಲಿದ್ದೇವೆ" ಎಂದು ಹೇಳಿದರು.

"ಜೊತೆಗೂಡುವುದು ಆರಂಭ, ಜೊತೆಗೂಡಿ ಆಲೋಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಪ್ರಗತಿ ಎನ್ನುವ ಮಾತಿನ ಮೇಲೆ ನಂಬಿಕೆಯನ್ನು ಇಟ್ಟಿರುವವರು ನಾವು. ಸ್ಟಾಲಿನ್ ಅವರ ನಾಯಕತ್ವದಲ್ಲಿ ದಕ್ಷಿಣ ಭಾರತ ರಾಜ್ಯಗಳು ಹಾಗೂ ಪಂಜಾಬ್ ರಾಜ್ಯ ಭಾಗವಹಿಸುತ್ತಿದ್ದು, ಯಾವುದೇ ಕಾರಣಕ್ಕೂ ನಮ್ಮ ಹಕ್ಕುಗಳನ್ನು ಬಿಟ್ಟುಕೊಡಲು ಸಾಧ್ಯವಿಲ್ಲ. ಮಾಜಿ ಪ್ರಧಾನಿ ವಾಜಪೇಯಿ ಅವರು ಇದೇ ರೀತಿ 2002 ರಲ್ಲಿ 84 ನೇ ತಿದ್ದುಪಡಿ ಮೂಲಕ ಸಂವಿಧಾನ ಬದಲಾವಣೆಗೆ ಮುಂದಾಗಿದ್ದರು" ಎಂದರು.

"ನಾವು ಕ್ಷೇತ್ರ ವಿಂಗಡಣೆ ವಿಚಾರವಾಗಿ ಸೋಲುವುದಿಲ್ಲ, ನಮ್ಮ ಹೋರಾಟ ನಿರಂತರ. ನಮ್ಮ ಸ್ಥಾನಗಳು ಕಡಿಮೆ ಆಗಲು ಬಿಡುವುದಿಲ್ಲ‌. ನಾವು ನಮ್ಮ ವೈಯಕ್ತಿಕ ಹಕ್ಕುಗಳಿಗೆ ಹೋರಾಡುತ್ತಿಲ್ಲ, ದೇಶಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ಇದನ್ನು ಮಾಧ್ಯಮಗಳು ಸಹ ಅರ್ಥ ಮಾಡಿಕೊಳ್ಳಬೇಕು" ಎಂದು ಹೇಳಿದರು.

ಅಣ್ಣಾಮಲೈ ಗೆ ನಮ್ಮ ಶಕ್ತಿ ಗೊತ್ತಿದೆ

ಸಭೆ ವಿರೋಧಿಸಿ ಬಿಜೆಪಿ ಕಪ್ಪು ಬಾವುಟ ಪ್ರದರ್ಶನದ ಬಗ್ಗೆ ಕೇಳಿದಾಗ, "ಬಿಜೆಪಿಯ ಕಪ್ಪು ಬಾವುಟ ಪ್ರದರ್ಶನಕ್ಕೆ ನಾವು ಹೆದರುವುದಿಲ್ಲ. ಅವರ ನಡೆಯನ್ನು ನಾವು ಸ್ವಾಗತಿಸುತ್ತೇವೆ. ನನ್ನನ್ನು ತಿಹಾರ್ ಜೈಲಿಗೆ ಕಳುಹಿಸಿದಾಗಲೇ ಹೆದರಲಿಲ್ಲ. ಇಲ್ಲಿನ ಬಿಜೆಪಿ ಅಧ್ಯಕ್ಷ (ಅಣ್ಣಾಮಲೈ) ನಮ್ಮ ರಾಜ್ಯದಲ್ಲಿ ಕೆಲಸ ಮಾಡಿದ್ದಾರೆ. ನಮ್ಮ ಶಕ್ತಿ ಅವರಿಗೆ ಗೊತ್ತಿದೆ " ಎಂದು ಕಾಲೆಳೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X