Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಸವಣ್ಣನವರ ಹೆಸರನ್ನು ಯತ್ನಾಳ್ ದ್ವೇಷ...

ಬಸವಣ್ಣನವರ ಹೆಸರನ್ನು ಯತ್ನಾಳ್ ದ್ವೇಷ ಭಾಷಣಕ್ಕೆ ಬಳಸಿದ್ದು ಘೋರ ಅಪರಾಧ : ಸಚಿವ ಪ್ರಿಯಾಂಕ್‌ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ29 Nov 2024 9:12 PM IST
share
ಬಸವಣ್ಣನವರ ಹೆಸರನ್ನು ಯತ್ನಾಳ್ ದ್ವೇಷ ಭಾಷಣಕ್ಕೆ ಬಳಸಿದ್ದು ಘೋರ ಅಪರಾಧ : ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಜಗಜ್ಯೋತಿ ಬಸವಣ್ಣನವರ ಬಗ್ಗೆ ಅತ್ಯಂತ ಅವಮಾನಕರವಾಗಿ, ಅತ್ಯಂತ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕ ಯತ್ನಾಳ್ ಅವರು ಕ್ಷಮಿಸಲಾರದ ತಪ್ಪು ಎಸಗಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಆಕ್ರೋಶ ವ್ಯಕದತಪಡಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ X ನಲ್ಲಿ ಬರೆದುಕೊಂಡಿರುವ ಅವರು,"ಕಾಂಗ್ರೆಸ್ ನಾಯಕರು, ಅಲ್ಪಸಂಖ್ಯಾತರ ಬಗ್ಗೆ ಮನಸೋ ಇಚ್ಛೆ ಮಾತನಾಡುತ್ತಿದ್ದ ಬಿಜೆಪಿಯವರ ನಾಲಿಗೆಗಳು ಈಗ ಸಮಾಜ ಸುಧಾರಣೆಗೆ ಜೀವ ಸವೆಸಿದ ಮಹನೀಯರ ಬುಡಕ್ಕೂ ಚಾಚುವಷ್ಟು ಉದ್ದವಾಗಿವೆ. "ಬಸವಣ್ಣನವರ ಹಾಗೆ ಹೊಳೆ ಹಾರಬೇಕು“ ಎನ್ನುವ ಮೂಲಕ ಬಸವಣ್ಣನವರನ್ನು ಪಲಾಯನವಾದಿ ಎಂಬರ್ಥದಲ್ಲಿ ಮಾತನಾಡಿದ ಯತ್ನಾಳ್ ಅವರನ್ನು ಈ ನಾಡಿನ ಪ್ರಜ್ಞಾವಂತ ಬಸವಾನುಯಾಯಿಗಳು ಗಟ್ಟಿ ಧ್ವನಿಯಲ್ಲಿ ಖಂಡಿಸಬೇಕಿದೆ" ಎಂದು ಹೇಳಿದ್ದಾರೆ.

”ತನ್ನ ಬಣ್ಣಿಸಬೇಡ, ಇದಿರು ಹಳಿಯಬೇಡ“ ಎಂದಿದ್ದ ಬಸವಣ್ಣನವರ ಹೆಸರನ್ನು ಯತ್ನಾಳ್ ಅವರು ತಮ್ಮ ದ್ವೇಷ ಭಾಷಣಕ್ಕೆ ಬಳಸಿದ್ದು ಮತ್ತೊಂದು ಘೋರ ಅಪರಾಧ. ಬಸವಣ್ಣನವರು ಹೊಳೆ ಹಾರಿಲ್ಲ, ಈ ಸಮಾಜಕ್ಕೆ ಜ್ಞಾನದ ಹೊಳೆ ಹರಿಸಿದ್ದಾರೆ" ಎಂದು ಹೇಳಿದರು.

"ಯತ್ನಾಳ್ ಅವರೇ, ನಿಮ್ಮ ಪ್ರಕಾರ ಬಸವಣ್ಣನವರು ಹೊಳೆ ಹಾರಿದ್ದಾರೆ ಎನ್ನುವುದಾದರೆ ಅವರನ್ನು ಹೊಳೆಗೆ ಹಾರುವಂತೆ ಮಾಡಿದವರು ಯಾರು?. ಇಂದು ಯತ್ನಾಳ್ ಅವರು ಪ್ರತಿಪಾದಿಸುತ್ತಿರುವ ಸಿದ್ಧಾಂತವೇ ಅಂದು ಬಸವಾದಿ ಶರಣರನ್ನು ಹಿಂಸಿಸಿದ್ದಲ್ಲವೇ? ಕಲ್ಯಾಣದ ಶರಣರ ಹತ್ಯೆ ನಡೆಸಿದವರು ಯಾರು? ಶರಣರು “ಮರಣವೇ ಮಹಾನವಮಿ“ ಎಂದಿದ್ದೇಕೆ? ವಚನ ಬಂಡಾರಕ್ಕೆ ಬೆಂಕಿ ಇಟ್ಟವರು ಯಾರು? ಅನುಭವ ಮಂಟಪಕ್ಕೆ ದಾಳಿ ಮಾಡಿದವರು ಯಾರು? ಮಡಿವಾಳ ಮಾಚಿದೇವರು ಕತ್ತಿ ಹಿಡಿದಿದ್ದೇಕೆ? ಯಾರಿಂದ ರಕ್ಷಣೆ ಪಡೆಯಲು? ಬಿಜೆಪಿಯವರಿಗೆ ಈ ವಿಚಾರಗಳ ಬಗ್ಗೆ ಚರ್ಚಿಸುವ ಶಕ್ತಿ ಇದೆಯೇ?" ಎಂದು ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ.

"ಬಸವಣ್ಣನವರ ಅನುಭವ ಮಂಟಪದ ಪರಿಕಲ್ಪನೆಯಲ್ಲೇ ಇಂದು ನಾವು ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡಿದ್ದೇವೆ. ಅವರ ತತ್ವಗಳ ಪ್ರೇರಣೆಯಲ್ಲೇ ನಮ್ಮ ಸಂವಿಧಾನವಿದೆ. ಧಮನಿತರಿಗೆ ಆತ್ಮಶಕ್ತಿ ನೀಡಿದ, ಶೋಷಿತರಿಗೆ ಘನತೆಯ ಬದುಕು ತಂದುಕೊಟ್ಟ, ಕಲ್ಯಾಣ ಕ್ರಾಂತಿಯ ಮೂಲಕ ಮೌಢ್ಯದಲ್ಲಿ ಜಡಗಟ್ಟಿದ್ದ ಸಮಾಜಕ್ಕೆ ಹೊಸ ಮಾರ್ಗ ತೋರಿದ ಬಸವಣ್ಣನವರು ಕೇವಲ “ಹೊಳೆ ಹಾರಿದವರಾಗಿ” ಕಂಡಿದ್ದು ಬಿಜೆಪಿಗರ ಅಜ್ಞಾನದ ದ್ಯೋತಕವಾಗಿದೆ" ಎಂದಿದ್ದಾರೆ.

"ಬಸವಣ್ಣ ಅವರನ್ನು ಅನುಸರಿಸುವ ಈ ನಾಡಿನ ಜನ ಬಿಜೆಪಿಗರ ಈ ನಡೆಯನ್ನು ಸಹಿಸಲು ಸಾಧ್ಯವಿಲ್ಲ. ಕೆಲ ದಿನಗಳ ಹಿಂದೆ ನಾಡಿನ ಜನ ವೇದಿಕೆಯಿಂದ ಕೆಳಗಿಳಿಸಿ ಓಡಿಸಿದ್ದರೂ ಬುದ್ದಿ ಕಲಿಯದ ಯತ್ನಾಳ್ ಅವರ ನಾಲಿಗೆಗೆ ಕಡಿವಾಣ ಹಾಕುವ ಶಕ್ತಿ ಕರ್ನಾಟಕದ ಜನರಿಗಿದೆ" ಎಂದು ಹೇಳಿದ್ದಾರೆ.

ಜಗಜ್ಯೋತಿ ಬಸವಣ್ಣನವರ ಬಗ್ಗೆ ಅತ್ಯಂತ ಅವಮಾನಕರವಾಗಿ, ಅತ್ಯಂತ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕ ಯತ್ನಾಳ್ ಅವರು ಕ್ಷಮಿಸಲಾರದ ತಪ್ಪೆಸಗಿದ್ದಾರೆ.

ಕಾಂಗ್ರೆಸ್ ನಾಯಕರು, ಅಲ್ಪಸಂಖ್ಯಾತರ ಬಗ್ಗೆ ಮನಸೋ ಇಚ್ಛೆ ಮಾತನಾಡುತ್ತಿದ್ದ ಬಿಜೆಪಿಯವರ ನಾಲಿಗೆಗಳು ಈಗ ಸಮಾಜ ಸುಧಾರಣೆಗೆ ಜೀವ ಸವೆಸಿದ ಮಹನೀಯರ ಬುಡಕ್ಕೂ ಚಾಚುವಷ್ಟು ಉದ್ದವಾಗಿವೆ.… pic.twitter.com/wEEWvLL8V8

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) November 29, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X