Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಕುತೂಹಲಕಾರಿ ವಿಶ್ಲೇಷಣೆ

ಕುತೂಹಲಕಾರಿ ವಿಶ್ಲೇಷಣೆ

ಪುರುಷೋತ್ತಮ ಬಿಳಿಮಲೆಪುರುಷೋತ್ತಮ ಬಿಳಿಮಲೆ13 Feb 2025 3:17 PM IST
share
ಕುತೂಹಲಕಾರಿ ವಿಶ್ಲೇಷಣೆ
ಕೃತಿ: ತುಳುನಾಡಿನ ಕೋಮು ಸಾಮರಸ್ಯ ಪರಂಪರೆ ಲೇಖಕರು: ಮುಹಮ್ಮದ್ ರಿಯಾಝ್, ಕಾರ್ಕಳ ಮುಖಬೆಲೆ: 230 ರೂ. ಪ್ರಕಾಶಕರು: ಜ್ಯೋತಿ ಪ್ರಕಾಶನ ಎಂ-15, ಕರ್ನಾಟಕ ಬ್ಯಾಂಕ್ ರಸ್ತೆ, ವಿವೇಕಾನಂದ ಸರ್ಕಲ್ ಹತ್ತಿರ, ಮೈಸೂರು -570004 ಫೋನ್: 9844212231

ಕಾರ್ಕಳದ ಮುಹಮ್ಮದ್ ರಿಯಾಝ್ ಅವರ ‘ತುಳುನಾಡಿನ ಕೋಮುಸಾಮರಸ್ಯ ಪರಂಪರೆ’ ಪುಸ್ತಕವು ತುಳುನಾಡಿನಲ್ಲಿ ಕೆಲವು ದಶಕಗಳಿಂದ ತೀವ್ರವಾಗಿ ಹಬ್ಬುತ್ತಿರುವ ಕೋಮುವಾದಕ್ಕೆ ಉತ್ತರವೋ ಎಂಬಂತೆ ಪ್ರಕಟವಾಗುತ್ತಿದೆ. ಕೋಮುವಾದ ಎಂಬ ಪದಕ್ಕೆ ವಿವಿಧ ಅರ್ಥಗಳಿರುವುದು ಹೌದಾದರೂ ವರ್ತಮಾನ ಕಾಲದಲ್ಲಿ ಅದು ಧಾರ್ಮಿಕ ದ್ವೇಷ ಮತ್ತು ಅದರ ಪ್ರಸರಣ ಕಾರ್ಯ ಎಂಬರ್ಥದಲ್ಲಿ ಸೀಮಿತವಾಗಿ ಬಳಕೆಯಾಗುತ್ತಿದೆ. ಹೀಗಾಗಿ ರಿಯಾಝ್ ಅವರು ತುಳುನಾಡಿನ ಧಾರ್ಮಿಕ ಸಂಘರ್ಷಗಳಿಗೆ ಕಾರಣಗಳನ್ನು ಹುಡುಕುತ್ತಾ ತುಳುನಾಡಿಗೆ ಬೇರೆ ಬೇರೆ ಕಾಲಘಟ್ಟದಲ್ಲಿ ಪ್ರವೇಶ ಮಾಡಿದ ವಿವಿಧ ಧರ್ಮಗಳನ್ನು ಪರಿಚಯಿಸಿರುವುದು ಸಹಜವೇ ಆಗಿದೆ. ಹೊರಗಿನಿಂದ ತುಳುನಾಡಿಗೆ ಆಗಮಿಸಿದ ಧರ್ಮಗಳು ಒಟ್ಟಾರೆಯಾಗಿ ಸಾಧಿಸಿದ ಸಮನ್ವಯದ ನೆಲೆಗಳನ್ನೂ ಲೇಖಕರು ಆಧಾರ ಸಹಿತವಾಗಿ ವಿವರಿಸುತ್ತಾರೆ. ಪ್ರಭುತ್ವ ಮತ್ತು ದೈವಾರಾಧನೆಗಳು ಕೂಡಾ ಜನರನ್ನು ಸಂಘರ್ಷಾತೀತವಾಗಿ ನೋಡಿದ ಬಗ್ಗೆಯೂ ಇಲ್ಲಿ ಕುತೂಹಲಕರವಾದ ವಿಶ್ಲೇಷಣೆಯಿದೆ. ಇವತ್ತು ಕೋಮುವಾದದ ಕೇಂದ್ರಗಳಾಗಿರುವ ಕೆಲವು ಧಾರ್ಮಿಕ ಕೇಂದ್ರಗಳು ಒಂದು ಕಾಲಕ್ಕೆ ಹೇಗೆ ಸಮನ್ವಯ ಕೇಂದ್ರಗಳಾಗಿದ್ದುಕೊಂಡು ಸಾಮಾಜಿಕ ಏಕತೆಯನ್ನು ಸಾಧಿಸಿದವು ಎಂಬ ಅಂಶವೂ ಇಲ್ಲಿ ದಾಖಲಾಗಿದೆ. ಇಂಥ ಮಹತ್ವದ ವಿಚಾರ ಮಂಡನೆ ಸಾಧ್ಯವಾಗಲು ರಿಯಾಝ್ ಅವರು ತುಳುನಾಡಿನ ಇತಿಹಾಸವನ್ನು ಗಂಭೀರವಾಗಿ ಅಭ್ಯಸಿಸಿದ್ದಾರೆ ಮತ್ತು ತುಳುನಾಡಿನಾದ್ಯಂತ ಓಡಾಡಿ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಇಂಥ ಪುಸ್ತಕಗಳನ್ನು ಪ್ರಕಟಿಸುವುದರ ಮೂಲಕ ತುಳುನಾಡಿನಲ್ಲಿ ಮತ್ತೆ ಕೋಮು ಸೌಹಾರ್ದವನ್ನು ಸಾಧಿಸಬಹುದು ಎಂಬುದು ಲೇಖಕರ ಬಲವಾದ ನಂಬಿಕೆಯಾಗಿದೆ. ಅದು ನನ್ನ ನಂಬಿಕೆಯೂ ಹೌದು.

(ಬೆನ್ನುಡಿಯಿಂದ)

share
ಪುರುಷೋತ್ತಮ ಬಿಳಿಮಲೆ
ಪುರುಷೋತ್ತಮ ಬಿಳಿಮಲೆ
Next Story
X