ಬಜೆಟ್ | ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆ, ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ. ಅನುದಾನ
ಬೆಂಗಳೂರು, ಜು.7: ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ತಿಳಿಸಿದ್ದಾರೆ.
Next Story