ಬಿಗ್ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಬಂಧನ
ಡ್ರೋನ್ ಪ್ರತಾಪ್
ತುಮಕೂರು : ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕೃಷಿ ಹೊಂಡದಲ್ಲಿ ಸೋಡಿಯಂ ಹಾಕಿ, ಡ್ರೋಣ್ ಪ್ರತಾಪ್ ಸ್ಫೋಟಿಸಿದ್ದರು. ಹಾಗು, ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು.
ಈ ಕುರಿತು ತುಮಕೂರಿನ ಮಧುಗಿರಿಯ ಮಿಡಿಗೇಶಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಮಿಡಿಗೇಶಿ ಠಾಣೆ ಪೊಲೀಸರು ಪ್ರತಾಪ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕೃಷಿ ಹೊಂಡದಲ್ಲಿ ಕೆಮಿಕಲ್ ಬಾಂಬ್ ಮಾದರಿಯ ಸ್ಫೋಟ ಮಾಡಿ ಹುಚ್ಚುತನ ತೋರಿದ ಡ್ರೋನ್ ಪ್ರತಾಪ್. ಇವನ ಮೇಲೆ ಕ್ರಮ ಯಾವಾಗ @SPTumkur next ಇದನ್ನ ತಂದು ಜನಗಳ ಮದ್ಯೆ ಸಿಡಿಸ್ತಾನೆ ಇವ.ಮಧುಗಿರಿ ಬಳಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ#bbk11 #DronePrathap pic.twitter.com/x7fsZFRV0L
— Che_ಕೃಷ್ಣ❤️ (@ChekrishnaCk) December 12, 2024
Next Story