ಉಡುಪಿ: ಕರ್ನಾಟಕ ಸರಕಾರದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಭೋಸರಾಜು ಜನವರಿ 11ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಕೊಲ್ಲೂರಿಗೆ ಭೇಟಿ ನೀಡಿದ ಬಳಿಕ ಅವರು ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.