ಮಲ್ಪೆ, ಅ.28: ಚಾಲಕ ವೃತ್ತಿ ಮಾಡಿಕೊಂಡಿದ್ದ ಕೆಳಾರ್ಕಳಬೆಟ್ಟು ಗ್ರಾಮದ ಅನಿಲ್ ಡಿಸೋಜ(55) ಎಂಬವರು ಸುಮಾರು 22 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದು, ಈವರೆಗೆ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.