Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಬ್ಲಾಕ್ ಕಾಂಗ್ರೆಸ್‌ನಿಂದ ರಕ್ತದಾನ...

ಉಡುಪಿ ಬ್ಲಾಕ್ ಕಾಂಗ್ರೆಸ್‌ನಿಂದ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ20 Oct 2023 6:34 PM IST
share
ಉಡುಪಿ ಬ್ಲಾಕ್ ಕಾಂಗ್ರೆಸ್‌ನಿಂದ ರಕ್ತದಾನ ಶಿಬಿರ

ಉಡುಪಿ, ಅ.20: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಸರಕಾರಿ ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಶುಕ್ರವಾರ ಉಡುಪಿ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿತ್ತು.

ಶಿಬಿರವನ್ನು ಉದ್ಘಾಟಿಸಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ದಾನಗಳಲ್ಲಿ ಮಹಾದಾನ ಅಂದರೆ ಅದು ರಕ್ತದಾನವಾಗಿದೆ. ಹೆಚ್ಚು ಹೆಚ್ಚು ಜನರು ರಕ್ತದಾನ ಮಾಡುವುದರ ಮೂಲಕ ಇನ್ನೊಂದು ಜೀವವನ್ನು ಉಳಿಸುವ ಕಾರ್ಯದಲ್ಲಿ ಕೈ ಜೋಡಿಸಬೇಕು ಎಂದು ಹೇಳಿದರು.

ಮಾನವನಿಗೆ ಅಗತ್ಯವಾಗಿರುವ ರಕ್ತವನ್ನು ದಾನ ಮಾಡುವುದರ ಮೂಲಕ ಇನ್ನೊಂದು ಜೀವಕ್ಕೆ ಸಹಾಯ ಮಾಡುವ ಕಾರ್ಯ ಶ್ಲಾಘನೀಯವಾಗಿದೆ. ರಕ್ತದಾನ ಮಹಾದಾನ, ಅದಕ್ಕಿಂತ ಶ್ರೇಷ್ಠದಾನ ಇನ್ನೊಂದಿಲ್ಲ, ಬೇರೆಯುವರ ಜೀವ ಉಳಿಸಲು ಆರೋಗ್ಯವಂತ ವ್ಯಕ್ತಿಯು ರಕ್ತದಾನ ಮಾಡಬಹುದು ಎಂದು ಅವರು ತಿಳಿಸಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ನಾಯಕರಾದ ಎಂ.ಎ.ಗಫೂರ್, ಪ್ರಸಾದ್‌ರಾಜ್ ಕಾಂಚನ್, ಮುನಿಯಾಲು ಉದಯ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಖ್ಯಾತ್ ಶೆಟ್ಟಿ, ವೆರೋನಿಕಾ ಕರ್ನೆಲಿಯೋ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ ಹೇರೂರು, ಆಪಂತ್ಭಾಂಧವ ಈಶ್ವರ್ ಮಲ್ಪೆ, ಜಿಲ್ಲಾ ಸರ್ಜನ್ ಡಾ.ವೀಣಾ, ಎನ್‌ಎಸ್ ಯುಐ ಅಧ್ಯಕ್ಷ ಸೌರಭ್ ಬಲ್ಲಾಳ್ ಮೊದಲಾದವರು ಉಪಸ್ಥಿತರಿದ್ದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಪ್ರಾಸ್ತಾವಿಕ ವಾಗಿ ಮಾತನಾಡಿ ಸ್ವಾಗತಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಕ್ತಾರ ಸತೀಶ್ ಕೊಡವೂರು ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ವಂದಿಸಿದರು. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಒಟ್ಟು 160 ಯೂನಿಟ್‌ಗೂ ಮಿಕ್ಕಿ ರಕ್ತವನ್ನು ಸಂಗ್ರಹಿಸ ಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X