ವಿಶ್ವಕಪ್ ಕ್ರಿಕೆಟ್: ಫೈನಲ್ ಪ್ರವೇಶಿಸಿದ ಭಾರತ ತಂಡಕ್ಕೆ ಮರಳು ಶಿಲ್ಪದ ಮೂಲಕ ಶುಭ ಹಾರೈಕೆ

ಕಾಪು: ವಿಶ್ವಕಪ್ ಕ್ರಿಕೆಟ್ ಫೈನಲ್ ಪ್ರವೇಶಿಸಿದ ಭಾರತ ತಂಡಕ್ಕೆ ಶುಭ ಹಾರೈಸಿ ಕಾಪು ಕಡಲಕಿನಾರೆಯಲ್ಲಿ ಮರಳು ಶಿಲ್ಪವನ್ನು ರಚಿಸಲಾಗಿದೆ.
ಮಣಿಪಾಲ್ ಸ್ಯಾಂಡ್ ಆರ್ಟ್‌ನ ಕಲಾವಿದರಾದ ಶ್ರೀನಾಥ್ ಮಣಿಪಾಲ್, ರವಿ ಹೀರೆಬೆಟ್ಟು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ.
ಕಡಲ ಕಿನಾರೆಗೆ ಆಗಮಿಸಿದ ಪ್ರವಾಸಿಗರಿಗೆ ಈ ಕಲಾಕೃತಿಯು ಆಕರ್ಷಣೆಯ ಕೇಂದ್ರ ವಾಗಿದೆ.
Next Story