Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿವಿ, ಕಾಲೇಜುಗಳಲ್ಲಿ ಕೌಶಲ್ಯ ಸೆಂಟರ್‌ಗಳ...

ವಿವಿ, ಕಾಲೇಜುಗಳಲ್ಲಿ ಕೌಶಲ್ಯ ಸೆಂಟರ್‌ಗಳ ಸ್ಥಾಪನೆ: ಸಚಿವ ರಾಜೀವ್ ಚಂದ್ರಶೇಖರ್

ವಾರ್ತಾಭಾರತಿವಾರ್ತಾಭಾರತಿ17 Oct 2023 8:37 PM IST
share
ವಿವಿ, ಕಾಲೇಜುಗಳಲ್ಲಿ ಕೌಶಲ್ಯ ಸೆಂಟರ್‌ಗಳ ಸ್ಥಾಪನೆ: ಸಚಿವ ರಾಜೀವ್ ಚಂದ್ರಶೇಖರ್

ಮಣಿಪಾಲ, ಅ.17: ಒಂದು ವರ್ಷದಲ್ಲಿ 65 ಲಕ್ಷದಿಂದ ಒಂದು ಕೋಟಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುವ ಪಿಎಂಕೆಇವೈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಕಾಲೇಜುಗಳಲ್ಲಿ ಕೌಶಲ್ಯ ಸೆಂಟರ್‌ಗಳನ್ನು ಸ್ಥಾಪಿಸುವ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಲಾಗುವುದು. ಕೈಗಾರಿಕೆಗಳ ಸಹಯೋಗದಲ್ಲಿ ಸುಮಾರು 3,400 ವಿವಿಧ ಕೌಶಲ್ಯ ಕೋರ್ಸುಗಳಲ್ಲಿ ತರಬೇತಿ ನೀಡಲಾಗುವುದು ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಮಣಿಪಾಲದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಟೋಮೆಶನ್ ವಾಹನಗಳು, ಕೃತಕ ಬುದ್ದಿಮತ್ತೆ, ಸಿಂಥೆಟಿಕ್ ಬಯೋಲಜಿ ಕ್ಷೇತ್ರಗಳು ಈ ದೇಶದ ಭವಿಷ್ಯದ ಅವಕಾಶಗಳಾಗಿವೆ. 2030ರೊಳಗೆ ಭಾರತದ ಡಿಜಿಟಲ್ ದಶಕ ಆರಂಭವಾಗಲಿದೆ. ರೈತರಿಂದ ಹಿಡಿದು ಚಿಲ್ಲರೆ ವ್ಯಾಪಾರಿಗಳವರೆಗೆ ಎಲ್ಲಾ ಕ್ಷೇತ್ರಗಳಿಗೂ ತಂತ್ರಜ್ಞಾನಗಳು ಪ್ರಮುಖ ವಾಗಿವೆ. ಇಂದು ಭಾರತವು ಅತಿದೊಡ್ಡ ಉದ್ಯೋಗ ಮಾರುಕಟ್ಟೆಯ ನೆಲೆಯಾಗಿದೆ ಎಂದರು.

ಕೆಲವು ರಾಜ್ಯಗಳು ಪ್ರಗತಿಪರ ನಾಯಕತ್ವವನ್ನು ಹೊಂದಿದೆ. ಇನ್ನು ಕೆಲವು ರಾಜ್ಯಗಳು ಕೇವಲ ರಾಜಕೀಯ ಮಾಡುವುದ ರಲ್ಲಿ ನಿರತರಾಗಿದೆ. ಇದರಿಂದ ಅಭಿವೃದ್ಧಿ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಸೆಮಿ ಕಂಡಕ್ಟರ್ ಉತ್ಪಾದನೆಯಲ್ಲಿ ಕೆಲ ರಾಜ್ಯ ಗಳು ಮಾತ್ರ ಪ್ರಗತಿ ಸಾಧಿಸಿವೆ. ತಮಿಳುನಾಡು, ಆಂಧ್ರಪ್ರದೇಶ, ಉತ್ತರ ಪ್ರದೇಶ ಮತ್ತು ಕರ್ನಾಟಕದ ಕೆಲ ಭಾಗಗಳಲ್ಲಿ ಮಾತ್ರ ಈ ಸಾಧನೆ ಕಾಣಬಹುದಾಗಿದೆ ಎಂದು ಅವರು ತಿಳಿಸಿದರು.

ಆಡಳಿತದಲ್ಲಿ ಪ್ರಗತಿಪರವಾಗಿ ಹಾಗೂ ಆಧುನಿಕ ತಂತ್ರಜ್ಞಾನಗಳ ಲಾಭ ಪಡೆದರೆ ಮಾತ್ರ ಅಭಿವೃದ್ದಿ ಸಾಧ್ಯವಾಗುತ್ತದೆ. ರಾಜ್ಯಗಳ ಅಭಿವೃದ್ಧಿಗೆ ಆ ರಾಜ್ಯದಲ್ಲಿ ಯಾವ ರೀತಿಯ ನಾಯಕತ್ವ ಇದೆ ಎಂಬುದು ಮುಖ್ಯವಾಗುತ್ತದೆ. ಅವಕಾಶಗಳನ್ನು ಪಡೆಯುವಲ್ಲಿ ಕರ್ನಾಟಕ ರಾಜ್ಯ ಆಕ್ರಮಣಕಾರಿಯಾಗಿಲ್ಲ ಎಂದು ಅವರು ಹೇಳಿದರು.

ಪಿಎಂ ವಿಶ್ವಕರ್ಮ ಯೋಜನೆಯಿಂದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಅನುಕೂಲವಾಗಲಿದೆ. ಈ ಯೋಜನೆಗೆ 35,000 ಕೋಟಿ ರೂ. ಘೋಷಣೆ ಮಾಡಲಾಗಿದೆ. ಆಧುನಿಕ ಕೌಶಲ್ಯಗಳಿಂದ ಹೊಸ ಮಾರುಕಟ್ಟೆ ನಿರ್ಮಾಣ ವಾಗಲಿದೆ. ಡಿಜಿಟಲ್ ಸೌಲಭ್ಯ ಪಡೆಸಿಕೊಂಡು ಕೌಶಲ್ಯ ಅಭಿವೃದ್ದಿ ಮಾಡಿದರೆ ಮಾತ್ರ ಭವಿಷ್ಯ ಇದೆ ಎಂದು ಅವರು ಅಭಿಪ್ರಾಯ ಪಟ್ಟರು.

‘1ಲಕ್ಷ ಕೋಟಿಯಷ್ಟು ಮೊಬೈಲ್‌ಗಳು ರಫ್ತು’

ಭಾರತವು ಅಭಿವೃದ್ಧಿಯ ಕ್ಷಿಪ್ರ ಹಂತದಲ್ಲಿದೆ. 10 ವರ್ಷಗಳ ಹಿಂದೆ, ಭಾರತವು ಭಾರತದಲ್ಲಿ ಬಳಸುವ ಶೇ.82ರಷ್ಟು ಮೊಬೈಲ್ ಫೋನ್‌ಗಳನ್ನು ಆಮದು ಮಾಡಿಕೊಂಡಿತ್ತು, ಆದರೆ 2022ರ ವೇಳೆಗೆ ಭಾರತವು ಭಾರತದಲ್ಲಿ ಬಳಸುವ ಶೇ.100ರಷ್ಟು ಮೊಬೈಲ್ ಫೋನ್‌ಗಳನ್ನು ಇಲ್ಲೇ ಉತ್ಪಾದಿಸುತ್ತಿವೆ. ಸುಮಾರು ಒಂದು ಲಕ್ಷ ಕೋಟಿಯಷ್ಟು ಮೊಬೈಲ್ ಫೋನ್‌ಗಳು ರಫ್ತಾಗುತ್ತವೆ ಎಂದು ಕೇಂದ್ರ ಸಚಿವ ರಾಜೀವ ಚಂದ್ರಶೇಖರ್ ಹೇಳಿದರು.

ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ ಎಂಐಟಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾದ ರಾಷ್ಟ್ರೀಯ ಮಟ್ಟದ ತಂತ್ರಜ್ಞಾನದ ಉತ್ಸವ ‘ಟೆಕ್ ತತ್ತ್ವ’ವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

2014ರಲ್ಲಿ ಡಿಜಿಟಲ್ ಆರ್ಥಿಕತೆಯು ಒಟ್ಟಾರೆ ಜಿಡಿಪಿಯ ಶೇ.4.5 ಹೊಂದಿದೆ. ಆ ಅಂಕಿ ಅಂಶದ ಬಹುಪಾಲು ಐಟಿ ಕ್ಷೇತ್ರಗಳಾಗಿವೆ. ಇದು 2023ರ ವೇಳೆಗೆ ಒಟ್ಟು ಜಿಡಿಪಿಯ ಶೇ.11.5ಕ್ಕೆ ಮತ್ತು 2026ರ ವೇಳೆಗೆ ಶೇ.26 ಕ್ಕೆ ಏರಿಕೆಯಾ ಗುವ ನಿರೀಕ್ಷೆ ಇದೆ. ಡಿಜಿಟಲ್ ಆರ್ಥಿಕತೆಯ ಪ್ರತಿಯೊಂದು ವಿಭಾಗವು ಈಗ ಉತ್ಕೃಷ್ಟತೆಯನ್ನು ಕಾಣುತ್ತಿದೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಮಾಹೆ ಪ್ರೊಚಾನ್ಸೆಲರ್ ಡಾ.ಎಚ್. ಎಸ್.ಬಲ್ಲಾಳ್, ವೈಸ್ ಚಾನ್ಸಲರ್ ಲೆಫ್ಟಿನೆಂಟ್ ಜನರಲ್ ಡಾ.ಎಂ.ಡಿ.ವೆಂಕಟೇಶ್, ಪ್ರೊ ವೈಸ್ ಚಾನ್ಸೆಲರ್ ಡಾ. ನಾರಾಯಣ ಸಭಾಹಿತ್, ಎಂಐಟಿಯ ನಿರ್ದೇಶಕ ಕಮಾಂಡರ್ ಡಾ.ಅನಿಲ್ ರಾಣಾ ಮೊದಲಾದವರು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X