ಉಡುಪಿ, ಆ.18: ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಸಾಲ್ಯಾನ್ ಅವರನ್ನು ಶಿಸ್ತು ಮೀರಿದ ವರ್ತನೆಯ ಕಾರಣಕ್ಕಾಗಿ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಕಲ್ಮಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.