ಷೇರು ಟ್ರೇಡಿಂಗ್ ಹೆಸರಿನಲ್ಲಿ ವಂಚನೆ
ಉಡುಪಿ, ನ.5: ಷೇರು ಟ್ರೇಡಿಂಗ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಡಗುಬೆಟ್ಟು ಗ್ರಾಮದ ಕುಮಾರ್ ಎಂಬವರಿಗೆ ಆಗಸ್ಟ್ ತಿಂಗಳಲ್ಲಿ ಅಪರಿಚಿತ ವ್ಯಕ್ತಿ ಷೇರ್ ಟ್ರೇಡಿಂಗ್ ಮಾಡಿಸಿ ಲಾಭ ಗಳಿಸಬಹುದೆಂದು ನಂಬಿಸಿ ಒಟ್ಟು 1,38,000ರೂ. ವಂಚಿಸಿರುವುದಾಗಿ ದೂರಲಾಗಿದೆ.
Next Story