Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ: 4 ಮಂದಿ ಗಾಂಜಾ ಪೆಡ್ಲರ್‌ಗಳ...

ಮಣಿಪಾಲ: 4 ಮಂದಿ ಗಾಂಜಾ ಪೆಡ್ಲರ್‌ಗಳ ಬಂಧನ; ಕಾರು, ಮೊಬೈಲ್ ವಶಕ್ಕೆ

ವಿದ್ಯಾರ್ಥಿಗಳು ಭಾಗಿಯಾಗಿರುವ ಶಂಕೆ

ವಾರ್ತಾಭಾರತಿವಾರ್ತಾಭಾರತಿ26 Nov 2023 8:16 PM IST
share
ಮಣಿಪಾಲ: 4 ಮಂದಿ ಗಾಂಜಾ ಪೆಡ್ಲರ್‌ಗಳ ಬಂಧನ; ಕಾರು, ಮೊಬೈಲ್ ವಶಕ್ಕೆ

ಮಣಿಪಾಲ, ನ.26: ಗಾಂಜಾ ಮಾರಾಟಕ್ಕೆ ಸಂಬಂಧಿಸಿ ನಾಲ್ವರು ಗಾಂಜಾ ಪೆಡ್ಲರ್‌ಗಳನ್ನು ಮಣಿಪಾಲ ಪೊಲೀಸರು ಮಣಿಪಾಲ ಶ್ರೀಂಬ್ರಾ ಸೇತುವೆ ಬಳಿ ನ.26ರಂದು ಅಪರಾಹ್ನ ವೇಳೆ ಬಂಧಿಸಿದ್ದಾರೆ.

ಸಾಸ್ತಾನದ ಅಬ್ದುಲ್ ಲತೀಫ್(32), ಅಶ್ಫಾಕ್(21), ಕೋಟೇಶ್ವರದ ಮುಸ್ತಾಫ್ ಹಂಜಾ ಬ್ಯಾಲಿ(35), ಉಪ್ಪೂರಿನ ಶಕಿಲೇಶ(25) ಬಂಧಿತ ಆರೋಪಿಗಳು. ಇವರಿಂದ ಸುಮಾರು 274 ಗ್ರಾಂ ಗಾಂಜಾ, 5 ಲಕ್ಷ ರೂ. ಮೌಲ್ಯದ ಕಾರು, 19130 ರೂ. ನಗದು, 20 ಸಾವಿರ ರೂ. ಮೌಲ್ಯದ 5 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಮಣಿಪಾಲ ಎಸ್ಸೈ ರಾಘವೆಂದ್ರ ಸಿ. ನೇತೃತ್ವದ ತಂಡ, ನಾಲ್ಕು ಮಂದಿಯನ್ನು ವಶಕ್ಕೆ ಪಡೆದುಕೊಂಡಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾದಕ ವಸ್ತುಗಳನ್ನು ಮಣಿಪಾಲದಲ್ಲಿ ಮಾರಾಟ ಮಾಡುವ ಜಾಲದ ಬಗ್ಗೆ ತನಿಖೆ ಮುಂದುವರಿಸಲಾಗಿದೆ.

ಇವರು ಮಣಿಪಾಲದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಕೇಂದ್ರವಾಗಿರಿಸಿಕೊಂಡು ಕಾರ್ಯ ನಿರ್ವಹಿಸುತ್ತಿ ರುವುದು ಗಮನಕ್ಕೆ ಬಂದಿದ್ದು, ಹಲವಾರು ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಿರುವುದು ಹಾಗೂ ಸೇವನೆ ಮಾಡಿರುವುದು ತಿಳಿದು ಬಂದಿದೆ. ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಅಧಿಕಾರಿಯಾಗಿರುವ ತಾಲೂಕು ದಂಡಾಧಿಕಾರಿ ಟಿ.ಗುರುರಾಜ್, ಮಣಿಪಾಲ ಠಾಣಾ ಎಎಸ್ಸೈ ವಿವೇಕಾನಂದ, ಸಿಬ್ಬಂದಿ ಅಬ್ದುಲ್ ರಝಾಕ್, ಸುಕುಮಾರ ಶೆಟ್ಟಿ, ಪ್ರಸನ್ನ, ಅರುಣ ಕುಮಾರ್, ಚನ್ನೇಶ್, ಮಂಜುನಾಥ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X