ಉಡುಪಿ, ನ.4: ಮೆಸ್ಕಾಂ ಉಡುಪಿ ಉಪವಿಭಾಗ ಕಛೇರಿಯಲ್ಲಿ ನ.10 ರಂದು ಬೆಳಗ್ಗೆ 10:30ಕ್ಕೆ ಜನಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ, ಗ್ರಾಹಕರು ದೂರವಾಣಿ ಸಂಖ್ಯೆ; 0820-2521761ಅನ್ನು ಸಂಪರ್ಕಿಸಿ, ಅಹವಾಲುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.