ವ್ಯಕ್ತಿ ನಾಪತ್ತೆ
ಉಡುಪಿ, ಅ.25: ರವೀಂದ್ರ (45) ಎಂಬ ಅವಿವಾಹಿತ ವ್ಯಕ್ತಿಯು ಆಗಸ್ಟ್ 30ರಂದು ರಾತ್ರಿ 10 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 6 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Next Story