ನೂತನ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷರಿಗೆ ಅದ್ಧೂರಿ ಸ್ವಾಗತ
ಉಡುಪಿ, ಎ.2: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ಕುಂದಾಪುರ ಯುವ ಕಾಂಗ್ರೆಸ್ ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಕುಂದಾಪುರ ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ, ಉಪಾಧ್ಯಕ್ಷ ರಕ್ಷಿತ್ ಶೆಟ್ಟಿ ಕಾಳಾವರ, ಉಡುಪಿ ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ವಿಶ್ವಾಸ್ ಶೆಟ್ಟಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
Next Story