ಮಣಿಪಾಲ, ಜು.1: ಡಾ.ಗೋಪಿನಾಥ್(47) ಎಂಬವರ ಗಮನಕ್ಕೆ ಬಾರದೇ ಅವರ ಬ್ಯಾಂಕ್ ಖಾತೆಯಿಂದ ಸುಮಾರು 2,08,004ರೂ. ಹಣ ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.