ಉಡುಪಿ: ಉಡುಪಿ ಜಿಲ್ಲೆಯ ಹಲವು ಕಡೆ ಸೋಮವಾರ ರಾತ್ರಿ ವೇಳೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.ಮಧ್ಯಾಹ್ನ ಬಿಸಿಲಿನ ವಾತಾವರಣ ಇದ್ದು, ಸಂಜೆ ವೇಳೆ ಹನಿ ಮಳೆ ಆರಂಭ ವಾಗಿತ್ತು. ರಾತ್ರಿಯಾಗುತ್ತಿದ್ದಂತೆ ಉಡುಪಿ ನಗರ ಸೇರಿದಂತೆ ಹಲವು ಭಾರಿ ಗುಡುಗು ಸಹಿತ ಮಳೆಯಾಗಿದೆ.