ಹೆಬ್ರಿ: ವಿಪರೀತ ಕುಡಿತದ ಚಟವನ್ನು ಹೊಂದಿದ್ದ ವರಂಗ ಗ್ರಾಮದ ಪ್ರಭಾಕರ (54) ಎಂಬವರು ಅ.3ರಂದು ಬೆಳಗ್ಗೆ ಮನೆಯಿಂದ ಕೆಲಸಕ್ಕೆಂದು ಹೋದವರು ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.