ಕಾರ್ಕಳ: ಸರಕಾರಿ ಶುಶ್ರೂಷಾ ಮಹಾವಿದ್ಯಾಲಯದಲ್ಲಿ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಕಾರ್ಯಾಗಾರ
ಕಾರ್ಕಳ: ಸರಕಾರಿ ಶುಶ್ರೂಷಾ ಮಹಾವಿದ್ಯಾಲಯ ಕಾರ್ಕಳ ಇದರ ಆಶ್ರಯದಲ್ಲಿ ಕಾರ್ಕಳ ಪುರಸಭಾ ಕಚೇರಿಯಲ್ಲಿ ಪುರಸಭಾ ಸದಸ್ಯರು ಹಾಗೂ ಸಿಬ್ಬಂದಿಗಾಗಿ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಅರಿವು ಕಾರ್ಯಾಗಾರ ನಡೆಯಿತು
ಕಾರ್ಕಳ ಪುರಸಭಾ ಅಧ್ಯಕ್ಷ ಯೋಗೀಶ್ ದೇವಾಡಿಗ, ಮುಖ್ಯಾಧಿಕಾರಿ ರೂಪಾ ಟಿ. ಶೆಟ್ಟಿ, ಪುರಸಭಾ ಸದಸ್ಯ ಪ್ರದೀಪ್ ಮಾರಿಗುಡಿ, ಕಿರಿಯ ಅಭಿಯಂತರರಾದ ಪರಿಸರ ಅಭಿಯಂತರರಾದ ಜ್ಯೋತಿಶ್ವರಿ, ಹಿರಿಯ ಆರೋಗ್ಯ ನಿರೀಕ್ಷಕಿ ಲೈಲಾ ಥಾಮಸ್ ಇನ್ನಿತರ ಸಿಬ್ಬಂದಿ ಉಪಸ್ಥಿತರಿದ್ದರು.
Next Story