ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ
ಗಂಗೊಳ್ಳಿ, ಜ.4: ಮೀನುಗಾರಿಕೆ ವೇಳೆ ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರರೊಬ್ಬರು ನಾಪತ್ತೆಯಾಗಿರುವ ಘಟನೆ ಗಂಗೊಳ್ಳಿಯಲ್ಲಿ ಜ.2ರಂದು ರಾತ್ರಿ ವೇಳೆ ನಡೆದಿದೆ.
ಗಂಗೊಳ್ಳಿ ಗ್ರಾಮದ ನಾರಾಯಣ(58) ಎಂಬವರು ಗಂಗೊಳ್ಳಿ ಬಂದರಿ ನಿಂದ ಬೋಟಿನಲ್ಲಿ ಮೀನುಗಾರಿಕೆಗೆ ತೆರಳಿದ್ದು, ಸಮುದ್ರ ಮಧ್ಯೆ ಬೋಟಿನಿಂದ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದ ಇವರು ನಾಪತ್ತೆಯಾದರು. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story