ಹಾಸ್ಟೆಲ್‌ನಿಂದ ವಿದ್ಯಾರ್ಥಿ ನಾಪತ್ತೆ
ಬ್ರಹ್ಮಾವರ, ಜ.15: ಚಾಂತಾರು ಗ್ರಾಮದ ಕ್ರಾಸ್ ಲ್ಯಾಂಡ್ ಕಾಲೇಜಿನ ಹಾಸ್ಟೇಲ್‌ನಲ್ಲಿ ವಾಸವಾಗಿರುವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಲೊಕೇಶ್ ಜಾತವ್(16) ಎಂಬವರು ಜ.14ರಂದು ಸಂಜೆ ಹಾಸ್ಟೇಲ್ ಕ್ಯಾಂಪಸ್‌ನಿಂದ ಎಂಟಿಎಂಗೆ ಹೋಗಿ ಹಣ ಡ್ರಾ ಮಾಡಿಕೊಂಡು ಬರುವುದಾಗಿ ಹೇಳಿ ಹೋದವರು ವಾಪಾಸ್ಸು ಬಾರದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story